ಬಳ್ಳಾರಿ: ಕೊರೊನಾ ಸಾಂಕ್ರಾಮಿಕ ರೋಗ ದೂರವಾಗಲು ಗ್ರಾಮಸ್ಥರೆಲ್ಲ ಗುಂಪು ಸೇರಿ ಪೂಜೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗೆ ತಾಲೂಕಿನ ತಿಪ್ಪೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವೈರಸ್ ಬಂದ ಬಳಿಕ “ಕೊರೊನಾಮ್ಮ” ಎಂಬ ಎಂಬ ಹೆಸರಿನಲ್ಲಿ ಪೂಜೆಗಳು ನಡೆಯುತ್ತಿದೆ. ಜನರು ಗುಂಪು ಸೇರಿ ಬೇವಿನ ಸೊಪ್ಪು ಹಾಕಿ ಪೂಜೆ ಮಾಡಿ, ಕೊರೊನಾಮ್ಮ...