ಅದು ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ. ಈ ಕುರಿತು ಕೇಸ್ ದಾಖಲಾಗಿತ್ತು. ಪರಿಣಾಮ ಕೋರ್ಟ್ ನಲ್ಲಿ ವಾದ ನಡೆಯತೊಡಗಿತು. ಆರೋಪಿಯ ಜಾಮೀನಿಗಾಗಿ ವಾದ ಮಂಡಿಸಿದಾಗ ಮಹಿಳೆಗೆ ಕುಜ ದೋಷ ಇರುವ ಕಾರಣ ಆತ ಆಕೆಯನ್ನು ಮದುವೆಯಾಗಿಲ್ಲ ಎಂದು ಹೇಳಲಾಯಿತು. ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವ...
ಜಿಲ್ಲೆಯಲ್ಲಿ ಮತ್ತೊಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣ ಬೆಳಕಿಗೆ ಬಂದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಆರೋಪದ ಮೇರೆಗೆ ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿ ಎಸ್.ರಾಘವ ಪಾಟಾಳಿಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷ ಸಾದಾ ಶಿಕ್ಷೆ ಮತ್ತು 1.50 ಕೋಟಿ ರೂಪಾಯಿ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಮತ...
ಚಾಮರಾಜನಗರ: 8 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಯಳಂದೂರು ಪಟ್ಟಣ ನಿವಾಸಿ ಮಹೇಶ್(38) ಶಿಕ್ಷೆಗೊಳಗಾದ ಅಪರಾಧಿ. ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎ.ಸಿ.ನಿಶಾರಾಣಿ ಶಿಕ್ಷೆ ವಿಧಿಸಿ ಆದೇಶ ನೀ...
ನ್ಯೂಯಾರ್ಕ್: ತನ್ನ ಹದಿಹರೆಯದ ಮಗುವನ್ನೇ ಮದುವೆಯಾಗಲು ಕೋರಿ ಪೋಷಕರೊಬ್ಬರು ಕೋರ್ಟ್ ಮೆಟ್ಟಿಲೇರಿದ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದ್ದು, ರಕ್ತ ಸಂಬಂಧ ಎಂಬ ಬಂಧವನ್ನು ಮೀರಿದ ಭಾವನೆಗಳಿಗೆ ಕೋರ್ಟ್ ಸಮ್ಮತಿ ನೀಡುವುದೇ ಎನ್ನುವ ಕುತೂಹಲ ಇದೀಗ ಸಾರ್ವಜನಿಕವಾಗಿ ಮೂಡಿದೆ. ಅರ್ಜಿದಾರರು ಯಾರು ಎನ್ನುವುದನ್ನು ಗೌಪ್ಯವಾಗಿಡಲಾಗಿದೆ. ತನ್ನದ...