ಭೋಪಾಲ್: ಶೀತ-ನೆಗಡಿಯಿಂದ ಬಳಲುತ್ತಿದ್ದ ಮೂವರು ಮಕ್ಕಳು ಮೃತಪಟ್ಟಿದ್ದು, ಇನ್ನೂ ಹಲವು ಮಕ್ಕಳ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ. ಕೊವಿಡ್ 19 ಮೂರನೇ ಅಲೆಗೆ ಮಕ್ಕಳೇ ಗುರಿಯಾಗಿದ್ದಾರೆ ಎನ್ನುವ ತಜ್ಞರ ಹೇಳಿಕೆಯ ಬೆನ್ನಲ್ಲೇ ಇಂತಹದ್ದೊಂದು ಘಟನೆ ನಡೆದಿರ...