ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಕೇವಲ 25,166 ಸೋಂಕು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಇದು 154 ದಿನಗಳ ನಂತರ ದಾಖಲಾದ ಕಡಿಮೆ ಪ್ರಮಾಣ ಎಂದು ಅಂದಾಜಿಸಲಾಗಿದೆ. ಕೊವಿಡ್ ನಿಂದಾಗಿ 437 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಇದರೊಂದಿಗೆ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್...