ಬೆಂಗಳೂರು: ಧಾರವಾಡ, ಬೆಂಗಳೂರು ಹಾಗೂ ಮೈಸೂರು ಕಾಲೇಜುಗಳಲ್ಲಿ ಕೊವಿಡ್ ಸೋಂಕು ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೊವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇರಳ, ಮಹಾರಾಷ್ಟ್ರದ ವಿದ್ಯಾರ್ಥಿಗಳಿಗೆ RTPCR ಟೆಸ್ಟ್ ಮಾಡಿಸಬೇಕು. ಕಳೆದ 72 ಗಂಟೆ ಒಳಗಿನ RTPCR ಟೆಸ್ಟ್ ಕಡ್ಡಾಯ ಮಾಡಲಾಗಿದೆ. ...