ಜೈಪುರ: ತಂದೆಯ ಸಾವನ್ನು ಸಹಿಸಲು ಸಾಧ್ಯವಾಗದ ಪುತ್ರಿಯೊಬ್ಬಳು ತಂದೆಯ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದ್ದು, ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಪುತ್ರಿ ಈ ಕೃತ್ಯ ನಡೆಸಿದ್ದಾಳೆ. 73 ವರ್ಷ ವಯಸ್ಸಿನ ದಾಮೋದರದಾಸ್ ಅವರು ಮಂಗಳವಾರ ಬೆಳಗ್ಗೆ ...