ದೇಶದಲ್ಲಿ ಲಸಿಕೆ ಪಡೆಯಲು ಕ್ಯೂ ನಿಂತು ಸಾಕಾಗಿ, ಕೊರೊನಾಕ್ಕೆ ನಾನಾ ರೀತಿಯ ಶಾಪಗಳನ್ನು ಹಾಕುತ್ತಾ ಮನೆಗೆ ಬಂದವರಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಸರತಿ ಸಾಲನ್ನು ಬಿಟ್ಟು ಶಾರ್ಟ್ ಕಟ್ ನಲ್ಲಿ ಹೋಗಿ ಲಸಿಕೆ ಹಾಕಿಸಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರುಣ್ ತ್ಯಾಗಿ ಎಂಬವರು ಹಂಚಿಕೊಂಡಿರುವ 15 ಸೆಕೆಂ...
ಉಜ್ಜೈನ್: ಕೊರೊನಾ ಮೂರನೇ ಅಲೆಗೂ ಮೊದಲು ದೇಶಾದ್ಯಂತ ಲಸಿಕಾ ಅಭಿಯಾನವನ್ನು ವೇಗ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಜನರು ಲಸಿಕೆ ಕಡ್ಡಾಯವಾಗಿ ಪಡೆದುಕೊಳ್ಳಲು ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ಕಾರಗಳು ಸುದ್ದಿಯಲ್ಲಿವೆ. ಇದೀಗ ಮಧ್ಯಪ್ರದೇಶದ ಉಜ್ಜೈನ್ ನ ಜಿಲ್ಲಾಡಳಿತ ಹೊರಡಿಸಿರುವ ಆದೇಶ ಚರ್ಚೆಯಲ್ಲಿದೆ. ತನ್ನ ನೌಕರರನ್ನು ಲಸಿಕೆ ...
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಕೂಡ ಕೊರೊನಾ ಲಸಿಕೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. ಎಲ್ಲ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ. ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷ...
ಚೆನ್ನೈ: ಕೊರೊನಾ ಲಸಿಕೆ ನೀಡುತ್ತೇನೆ ಎಂದು ಯುವತಿಯೊಬ್ಬಳು ತನ್ನ ಚಿಕ್ಕಮ್ಮ ಹಾಗೂ ಆಕೆಯ ಕುಟುಂಬಕ್ಕೆ ನಿದ್ದೆ ಮಾತ್ರೆ ನೀಡಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪೆರಂಬಲೂರು ಜಿಲ್ಲೆಯ ಕುನ್ನಂ ತಾಲೂಕಿನ ಕೀಚ್ಕುಡಿಕಾಡು ಗ್ರಾಮದ ನಿವಾಸಿ ಸತ್ಯಪ್ರಿಯ ಈ ಕೃತ್ಯ ಎಸಗಿದವಳಾಗಿದ್ದಾಳೆ. ಈಕೆ ಆನ್ ಲೈನ...
ಬೆಂಗಳೂರು: ಕೋವಿಶೀಲ್ಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಇಂದು ದೇಶಾದ್ಯಂತ ವಿದ್ಯುಕ್ತವಾಗಿ ಚಾಲನೆ ದೊರೆತಿದ್ದು, ದೇಶದ 3600 ಸ್ಥಳಗಳಲ್ಲಿ 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಯಿತು. ಕರ್ನಾಟಕದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಮತ್ತು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಲಸಿಕೆ ವಿತರಣೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್...