ದೆಹಲಿ: ಕೊರೊನಾ ಲಸಿಕೆ ಪಡೆದ ದೆಹಲಿಯ ಏಮ್ಸ್ ನ ಸೆಕ್ಯುರಿಟಿ ಗಾರ್ಡ್ ತೀವ್ರ ಅಲರ್ಜಿಗೊಳಗಾಗಿದ್ದು, ಅವರ ಜೀವ ಅಪಾಯದಲ್ಲಿದೆ. ಸೂಕ್ತ ಚಿಕಿತ್ಸೆ ಅವರಿಗೆ ದೊರೆಯದೇ ಇದ್ದರೆ ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 20 ವರ್ಷ ಸೆಕ್ಯುರಿಟಿ ಗಾರ್ಡ್ ನನ್ನು ಸದ್ಯ ಏಮ್ಸ್ ನ ಅಬ್ಸರ್ವೇಶನ್ ನಲ್ಲಿಡಲಾಗಿದ್ದು, ವೈದ್ಯರು ಚಿ...