ಕೋಲಾರ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ ಎಂ...
ಬೆಂಗಳೂರು: ಮಕ್ಕಳಿಗೆ ಎರಡು ದಿನಗಳಿಗಿಂತ ಹೆಚ್ಚುಕಾಲ ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ, ಕಡ್ಡಾಯವಾಗಿ ಪರೀಕ್ಷೆಗೆ ಒಳಗಾಗಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಮಕ್ಕಳ ಪೋಷಕರನ್ನು ಎಚ್ಚರಿಸಿದ್ದಾರೆ. ಮಕ್ಕಳ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಕ್ಕಳ ತಜ್ಞರ ಸಮಿತಿ ಸದಸ್ಯರು ಮತ್ತು ತಾಂತ್...
ಅಮೇರಿಕ: ಅಮೆರಿಕದಲ್ಲಿ ಕೊರೊನಾ ಸೋಂಕು ದೊಡ್ಡವರಿಗಿಂತಲೂ ಹೆಚ್ಚು ಮಕ್ಕಳಲ್ಲಿ ಕಂಡು ಬಂದಿದ್ದು, ಅತೀ ಹೆಚ್ಚಿನ ಸಂಖ್ಯೆಯ ಮಕ್ಕಳಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ. ಈ ವಿಚಾರವನ್ನು ಸ್ವತಃ ತಜ್ಞರೇ ಹೇಳಿದ್ದು, ಅಮೆರಿಕಾದಲ್ಲಿ ದಿನದಿಂದ ದಿನಕ್ಕೆ ಕೊವಿಡ್ 19 ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಅಂತಾರಾಷ್ಟ್ರೀಯ...