ನವದೆಹಲಿ: ರಷ್ಯಾದಲ್ಲಿ ಅಭಿವೃದ್ಧಿಪಡಿಸಿರುವ ಕೊವಿಡ್ 19 ಪ್ರಾಯೋಗಿಕ ಲಸಿಕೆ 'ಸ್ಪುಟ್ನಿಕ್ ವಿ'ನ್ನು ಭಾರತದ 100 ಸ್ವಯಂ ಸೇವಕರ ಮೇಲೆ ಪ್ರಯೋಗ ನಡೆಸಲಾಗುವುದು ಎಂದು ವರದಿಯಾಗಿದೆ. ಈ ವಿಚಾರವನ್ನು ಭಾರತೀಯ ಔಷಧ ನಿಯಂತ್ರಣ ಸಂಸ್ಥೆ ಹೇಳಿದೆ ಎಂದು ವರದಿಯಾಗಿದೆ. ಭಾರತದಲ್ಲಿ 'ಸ್ಪುಟ್ನಿಕ್-ವಿ' ಲಸಿಕೆ ಮಾರಾಟ ಹಾಗೂ ಕ್ಲಿನಿಕಲ್ ಟ್ರಯಲ...