ನವದೆಹಲಿ: ದೇಶದಲ್ಲಿ ಜನವರಿ 3ರಿಂದ 15-18ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಕೊವಿನ್ ಆ್ಯಪ್/ವೆಬ್ಸೈಟ್ನಲ್ಲಿ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ಆನ್ ಲೈನ್ ಮೂಲಕ ಹಾಗೂ ಕೇಂದ್ರಗಳಿಗೆ ಭೇಟಿ ನೀಡಿಯೂ ರಿಜಿಸ್ಟರ್ ಮಾಡಿಸಿಕೊಳ್ಳಬಹುದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸ್ಥಳದಲ್...
ಸಿಂಗಪುರ: ಕೊವಿಡ್ ಲಸಿಕೆಯ ಎರಡು ಡೋಸ್ ಜೊತೆಗೆ ಬೂಸ್ಟರ್ ಲಸಿಕೆಯನ್ನೂ ಪಡೆದುಕೊಂಡಿದ್ದ ಇಬ್ಬರಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಇದರಿಂದಾಗಿ ಕೊವಿಡ್ ವಿರುದ್ಧ ಲಸಿಕೆಗಳು ನೀಡುತ್ತಿರುವ ರಕ್ಷಣೆಯ ಬಗ್ಗೆ ಅನುಮಾನಗಳು ಸೃಷ್ಟಿಯಾಗುವಂತಾಗಿದೆ. ವಿಮಾನ ನಿಲ್ದಾಣವೊಂದರಲ್ಲಿ ಪ್ರಯಾಣಿಕ-ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ 24 ...
ಥಾಣೆ: ಕೊವಿಡ್ ಲಸಿಕೆಯ ಬದಲು ವ್ಯಕ್ತಿಯೋರ್ವರಿಗೆ ರೇಬಿಸ್ ನಿರೋಧಕ ಚುಚ್ಚುಮದ್ದು ಚುಚ್ಚಿ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ನರ್ಸ್ ನ್ನು ಅಮಾನತು ಮಾಡಲಾಗಿದೆ ಎಂದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ ಕುಮಾರ್ ಯಾದವ್ ಎಂಬವರು ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಸೋಮವಾರ ...
ಮೀರತ್: ನಾಲ್ಕು ತಿಂಗಳ ಹಿಂದೆ ಮೃತಪಟ್ಟಿದ್ದ ಮಹಿಳೆಗೆ ಸೆ.8ರಂದು ಕೊವಿಡ್ ಲಸಿಕೆ ಹಾಕಿಸಿದ ಘಟನೆಯೊಂದು ಮೀರತ್ ಜಿಲ್ಲೆಯ ಸರ್ಧನ ಎಂಬಲ್ಲಿ ನಡೆದಿದ್ದು, ಈ ಸಂದೇಶ ಕುಟುಂಬಸ್ಥರಿಗೆ ಬಂದ ತಕ್ಷಣ ಕುಟುಂಬಸ್ಥರು ಗೊಂದಲಕ್ಕೀಡಾಗಿದ್ದಾರೆ. ನಾಲ್ಕು ತಿಂಗಳ ಹಿಂದೆ ಫರಾ ಎಂಬವರು ಮೃತಪಟ್ಟಿದ್ದರು. ಆದರೆ, ಸೆಪ್ಟಂಬರ್ 8ರಂದು ಮೃತರ ಸಹೋದರ ವಾಸಿಂ...
ಥಾಣೆ: ಒಂದೇ ದಿನ ಮಹಿಳೆಯೊಬ್ಬರಿಗೆ ಮೂರು ಬಾರಿ ಕೊವಿಡ್ ವ್ಯಾಕ್ಸಿನ್ ನೀಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಮಹಾನಗರ ಪಾಲಿಕೆಯ ಆನಂದನಗರ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ನಡೆದಿದ್ದು, ಘಟನೆಯ ಬಳಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿಯಿಂದ ಘಟನೆಯನ್ನು ಮರೆಮಾಚಿದ್ದಾರೆ ಎನ್ನುವ ಆರೋಪ ಹೇಳಿ ಬಂದಿದೆ. ತೆರಿಗೆ ವಿಭಾಗದಲ್ಲಿ ಕೆಲಸ ಮಾಡುತ...
ನವದೆಹಲಿ: ವ್ಯಾಕ್ಸಿನೇಷನ್ ನಂತರ ಕೋವಿಡ್ ಸೋಂಕು ತಗುಲಿ, ಆಮ್ಲಜನಕದ ಅವಶ್ಯಕತೆ ಶೇಕಡಾ 8 ಕ್ಕೆ ಇಳಿದ ನಂತರವೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಶೇಕಡಾ 75-80 ರಷ್ಟು ಕಡಿಮೆಯಾಗಿರುತ್ತದೆ ಎಂದು ಅಧ್ಯಯನಗಳು ತಿಳಿಸಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ಮೇ 7 ರಂದು ಗರಿಷ್ಠ ಪ್ರಕರಣಗಳು ವರದಿಯಾದಾಗಿನಿಂದ ದೈನಂದಿನ ಹೊಸ ಪ...
ಬಳ್ಳಾರಿ: ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಲು ಹಳ್ಳಿಗಳಲ್ಲಿ ಬಹಳಷ್ಟು ಜನರು ಭಯಪಡುತ್ತಿದ್ದಾರೆ. ಇನ್ನೊಂದೆಡೆ ಕೊವಿಡ್ ವ್ಯಾಕ್ಸಿನ್ ಪಡೆದುಕೊಂಡ್ರೆ, ಮೈ ಎಲ್ಲ ಅಯಸ್ಕಾಂತವಾಗುತ್ತದೆ ಎಂದು ಜನರು ಭೀತರಾಗಿದ್ದಾರೆ. ಇದರ ನಡುವೆಯೇ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೊಡೆ ಗ್ರಾಮದಲ್ಲಿ ನಡೆದ ಘಟನೆಯೊಂದು ಕೊವಿಡ್ ಲಸಿಕೆಯ ಕುರಿತು...
ಬೆಂಗಳೂರು: ಕೋವಿಡ್ ವ್ಯಾಕ್ಸಿನ್ ಉತ್ಪಾದನೆಯಾದೇ ಹೋದರೆ ನಾವೇನು ನೇಣುಹಾಕಿಕೊಳ್ಳಲಾಗುತ್ತದೆಯೇ? ಎಂದು ಕೇಂದ್ರ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅಗತ್ಯಕ್ಕನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್ ವ್ಯಾಕ್ಸಿನ್...
ವಾಟಿಕನ್: ನರ್ಸ್ ವೊಬ್ಬರು ಮಾಡಿದ ಯಡವಟ್ಟಿನಿಂದ ಯುವತಿಯೊಬ್ಬಳಿಗೆ 6 ಡೋಸ್ ಕೊರೊನಾ ಲಸಿಕೆ ಕೊರೊನಾ ಲಸಿಕೆ ಪಡೆದಿರುವ ಘಟನೆ ಇಟೆಲಿಯ ಟುಸ್ಕಾನಿ ಎಂಬಲ್ಲಿ ನಡೆದಿದೆ. ಯುವತಿ ಲಸಿಕೆ ಪಡೆಯಲು ಬಂದಾಗ ನರ್ಸ್ ಒಬ್ಬಳು ಫೈಜರ್ ಲಸಿಕೆಯನ್ನು ಯುವತಿಯ ತೋಳಿಗೆ ಆರು ಬಾರಿ ಚುಚ್ಚಿದ್ದಾಳೆ. ವೈದ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ ನಂತರ ನರ್ಸ್ ನ್...
ನವದೆಹಲಿ: ಕೋವಿಶೀಲ್ಡ್ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿರುವ ಭಾರತ ಸೇರಮ್ ಇನ್ ಸ್ಟಿಟ್ಯೂಟ್, ಅಲರ್ಜಿ ಸಮಸ್ಯೆಗಳನ್ನು ಹೊಂದಿರುವ ಯಾವುದೇ ವ್ಯಕ್ತಿ ಕೋವಿಶೀಲ್ಡ್ ಲಸಿಕೆಗಳನ್ನು ಸ್ವೀಕರಿಸಬೇಡಿ ಎಂದು ಸೂಚನೆ ನೀಡಿದೆ. ಕೋವಿಶೀಲ್ಡ್ ಲಸಿಕೆಗೆ ಎಲ್ - ಹಿಸ್ಟಿಡೈನ್, ಎಲ್ - ಹಿಸ್ಟಿಡೈನ್ ಹೈಡ್ರೋಕ್ಲೋರೈಡ್ ಮೊನೋಹೈಡ್ರೇಟ್, ಮ...