ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19ರ ಸನ್ನಿವೇಶವನ್ನು ಪರಿಗಣಿಸಿ ಮತ್ತು ಕೆಲವು ದೇಶಗಳಲ್ಲಿ ಜಾಗತಿಕವಾಗಿ ಹೆಚ್ಚುತ್ತಿರುವ ಪ್ರಕರಣಗಳಿಂದ ಆಗುವ ಅಪಾಯದ ಮೌಲ್ಯಮಾನವನ್ನು ಅನುಸರಿಸಿ, ಸರ್ಕಾರದಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಈ ಬಗ್ಗೆ ರಾಜ್ಯ ಕೋವಿಡ್-19 ಟಿಎಸಿ ಮತ್ತು ಕಂದಾಯ ಹಾಗೂ ಆರೋಗ್ಯ ಸಚಿವರು ವಿವರವಾದ ಚರ್ಚೆಗಳ...
ಮತ್ತೆ ಕೊರೊನಾ ಪ್ರಕರಣ ಕೆಲ ಕಡೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಇಂದು ಸೂಚಿಸಿದ್ದಾರೆ. ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್, ಪಬ್, ಬಾರ್, ರೆಸ್ಟೋರೆಂಟ್ ಅದೇರೀತಿ ಬಸ್, ರೈಲು, ಮಟ್ರೋ, ವಿಮಾನ ಯಾನದ ಸಂದರ್ಭದ...
ಹಾಸನ: ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ ಅಂತ ರಾಜ್ಯ ಸರ್ಕಾರ ಹೇಳಿದೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿನ್ನೆ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದರು. ಆದರೆ, ಮಾಸ್ಕ್ ಕಡ್ಡಾಯ ಕಾನೂನನನ್ನು ಪಾಲಿಸುವವರು ಯಾರು ಅನ್ನೋ ಪ್ರಶ್ನೆ ಇದೀಗ ಕೇಳಿ ಬಂದಿದೆ. ರಾಜ್ಯ ಸರ್ಕಾರದ ಆದ...
ಬೆಳಗಾವಿ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಕರ ಸಂಕ್ರಾಂತಿ ಹಬ್ಬದಂದು ಎಮ್ಮೆ ಓಡಿಸುವ ಸ್ಪರ್ಧೆ ಹಾಗೂ ಧರ್ಮವೀರ ಸಂಭಾಜಿ ಮಹಾರಾಜರ ರಾಜ್ಯಾಭಿಷೇಕ ನಡೆಸಿ ಜನರನ್ನು ಸೇರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಕೇಸು ದಾಖಲಾಗಿವೆ. ನಗರದ ಚವಾಟ ಗಲ್ಲಿಯಲ್ಲಿ ಚವಾಟ ಯುವಕ ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊರೊನಾ ಪ್ರಕರಣಗಳು 91,೦೦೦ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಅವಧಿಯಲ್ಲಿ, 325 ಜನರು ಕೊರೊನಾದಿಂದ ಮೃತರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 90,928 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಕೊರೊನಾದ ಒಟ್ಟು ಪ್ರಕರಣ...
ಹಾಸನ: ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಎಸ್ಟೇಟ್ ಗಳಲ್ಲಿ ಕೆಲಸ ಮಾಡುತ್ತಿರುವ 23 ಮಂದಿಗೆ ಕೊವಿಡ್ ದೃಢಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ದೇವಿಹಳ್ಳಿ ಎಸ್ಟೇಟ್ ಹಾಗೂ ಆನೆಮಹಲ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ ಇಬ...
ಬೆಂಗಳೂರು: ಒಮಿಕ್ರಾನ್ ಭೀತಿಯ ನಡುವೆಯೇ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮವನ್ನು ಘೋಷಿಸಿದೆ. ಈ ನಡುವೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುತ್ತಿರುವ ಪ್ರಯಾಣಿಕರನ್ನು ಕೊವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದೆ. ಆದರೆ, ಇಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ...
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 11 ಮಂದಿ ಕೊವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಮಂದಿಗೆ ಕೊವಿಡ್ ಸೋಂಕು ತಗಲಿದ್ದು, ಈ ಮೂಲಕ ರಾಜ್ಯದಲ್ಲಿ 8891 ಸಕ್ರಿಯ ಕೊವಿಡ್ ಪ್ರಕರಣಗಳಿವೆ. ಇಂ...
ಥಾಣೆ: ಕೊವಿಡ್ ಲಸಿಕೆಯ ಬದಲು ವ್ಯಕ್ತಿಯೋರ್ವರಿಗೆ ರೇಬಿಸ್ ನಿರೋಧಕ ಚುಚ್ಚುಮದ್ದು ಚುಚ್ಚಿ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ನರ್ಸ್ ನ್ನು ಅಮಾನತು ಮಾಡಲಾಗಿದೆ ಎಂದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ ಕುಮಾರ್ ಯಾದವ್ ಎಂಬವರು ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಸೋಮವಾರ ...
ಬೆಂಗಳೂರು: ಕೇವಲ 17 ದಿನಗಳಲ್ಲಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 778 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ ಎಂಬ ಆಘಾತಕಾರಿ ಅಂಶವೊಂದು ಇದೀಗ ಬಯಲಾಗಿದ್ದು, ಡೆತ್ ಅನಾಲಿಸಿಸ್ ಸಮಿತಿಯ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಕೊರೊನಾ ಲಕ್ಷಣಗಳಿಲ್ಲದೇ ಇದ್ದವರು ಹಾಗೂ ಸಾಮಾನ್ಯ ಲಕ್ಷಣಗಳಿದ್ದವರು...