ನವದೆಹಲಿ: “ಇಡೀ ದೇಶಕ್ಕೆ ಕೊರೊನಾ ಲಸಿಕೆ ಉಚಿತವಾಗಿ ನೀಡುತ್ತಾರೆ” ಎಂದು ಬಿಜೆಪಿ ನಾಯಕರು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿದ್ದರೆ, ಇತ್ತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ “ನಾವು ಹೀಗೆ ಹೇಳಿಯೇ ಇಲ್ಲ” ಎಂದು ಹೇಳಿದೆ. ಬಿಹಾರ ವಿದಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ ಚುನಾವಣಾ ಪ್ರಣಾಳಿಕೆಯಲ್ಲ...