ಶಿವಮೊಗ್ಗ: ಜಾನುವಾರುಗಳ ಆರೋಗ್ಯ ಸಂರಕ್ಷಣೆಗಾಗಿ 41 ಆಂಬುಲೆನ್ಸ್ ನೀಡಲಾಗಿದೆ. ಜಾನುವಾರುಗಳಿಗೇ ಪ್ರತ್ಯೇಕ ಆಂಬುಲೆನ್ಸ್ ಮೀಸಲಿಡುತ್ತಿರುವುದು ದೇಶದಲ್ಲಿಯೇ ಮೊದಲು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪ...