ಬೆಂಗಳೂರು: ನೂತನ ಸರ್ಕಾರದ ರಚನೆಯ ನಂತರ ಮೊದಲ ವಿಧಾನಸಭಾ ಅಧಿವೇಶನ ನಡೆಯುತ್ತಿದೆ. ಅದಕ್ಕೂ ಮೊದಲು ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಬಾಗಿಲಿಗೆ ಗೋಮೂತ್ರ ಸಿಂಪಡಿಸುವ ಮೂಲಕ 40% ಕಮಿಷನ್ ಸರ್ಕಾರದ ಪಾಪ ತೊಳೆಯುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವ...
ನವದೆಹಲಿ: ಗೋಮೂತ್ರ ಸೇವನೆ ಮಾನವನಿಗೆ ಅಪಾಯಕಾರಿಯಾಗಿದ್ದು, ಇದರಲ್ಲಿ ಕನಿಷ್ಠ 14 ವಿಧದ ಅಪಾಯಕಾರಿ ಬ್ಯಾಕ್ಟೀರಿಯಾಗಳಿವೆ ಎಂದು ಭಾರತೀಯ ಪಶು ಸಂಶೋಧನಾ ಸಂಸ್ಥೆ(IVRI) ಅಧ್ಯಯನ ಹೇಳಿದೆ. ಹಸುಗಳು ಹಾಗೂ ಹೋರಿಗಳ ಮೂತ್ರದ ಮಾದರಿಗಳನ್ನು ಬಳಸಿ ಅಧ್ಯಯನ ನಡೆಸಲಾಗಿದ್ದು, ಈ ಅಧ್ಯಯನದಲ್ಲಿ 14 ವಿವಿಧ ಹಾನಿಕಾರಕ ಬ್ಯಾಕ್ಟೀರಿಯಾಗಳು ಗೋಮೂತ್ರದಲ...
ಸೂರತ್: ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯೋರ್ವರಿಗೆ ಶಂಕಿತ ಬಿಜೆಪಿ ಕಾರ್ಯಕರ್ತನೋರ್ವ ದನದ ಮೂತ್ರ ಕುಡಿಸಿದ ಘಟನೆ ವರದಿಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಸೂರತ್ ನ ಬಿಜೆಪಿ ನಾಯಕ ಕಿಶೋರ್ ಜಿಂದಾಲ್ ಹಂಚಿಕೊಂಡಿದ್ದು, ಈ ವಿಡಿಯೋ ನೋಡಿದ ಸಾರ್ವಜನಿಕರು ತೀವ್ರವಾಗಿ ವಿ...