ಲಕ್ನೋ: 15 ವರ್ಷದ ಬಾಲಕಿಯನ್ನು ಅಪಹರಿಸಿ 6 ತಿಂಗಳುಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ...
ಹೆಬ್ರಿ: ಕ್ಷುಲ್ಲಕ ಕಾರಣಕ್ಕಾಗಿ ತಂದೆ ತನ್ನ ಮಗನನ್ನು ಕೊಲೆಗೈದ ಘಟನೆ ಫೆ.24ರಂದು ರಾತ್ರಿ 9ಗಂಟೆ ಸುಮಾರಿಗೆ ವರಂಗ ಗ್ರಾಮದ ಮೂಡುಬೆಟ್ಟು ಎಂಬಲ್ಲಿ ನಡೆದಿದೆ. ವರಂಗ ಗ್ರಾಮದ ಮೂಡಬೆಟ್ಟು ನಿವಾಸಿ ಸತೀಶ್ ಪೂಜಾರಿ(40) ಕೊಲೆ ಯಾಗಿದ್ದು, ಕೊಲೆ ಆರೋಪಿಯನ್ನು ತಂದೆ ಕುಟ್ಟಿ ಪೂಜಾರಿ ಎಂದು ಗುರುತಿಸಲಾಗಿದೆ. ಇವರಿಬ್ಬರು ಪ್ರತಿದಿನ ಮದ್ಯಪಾನ ...
ದಂಪತಿ ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಫಳ್ನೀರ್ ನ ಲಾಡ್ಜೊಂದರಲ್ಲಿ ನಡೆದಿದೆ. ಕೇರಳ ಕಣ್ಣೂರಿನ ರವೀಂದ್ರ (55) ಮತ್ತು ಸುಧಾ (50) ಸಾವಿಗೆ ಶರಣಾದ ದಂಪತಿ. ಲಾಡ್ಜ್ ನಲ್ಲಿ ಫೆಬ್ರವರಿ 6 ರಂದು ಮಧ್ಯಾಹ್ನ ದಂಪತಿ ರೂಮ್ ಪಡೆದಿದ್ದರು. ಬುಧವಾರ ದಂಪತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವ...
ಬೆಳ್ತಂಗಡಿ: ಹಣ ನೀಡದಿದ್ದರೆ ಇನ್ ಸ್ಟ್ರಾಗ್ರಾಂ ಮೂಲಕ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ಬಂದ ಬೆದರಿಕೆಗೆ ಹೆದರಿ ಕಾಲೇಜು ವಿದ್ಯಾರ್ಥಿಯೋರ್ವ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿ...
ಬೆಳ್ತಂಗಡಿ : ಹೊಟೇಲ್ ಕಾರ್ಮಿಕನೋರ್ವ ಹೊಟೇಲಿನ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.22ರಂದು ಬೆಳ್ತಂಗಡಿ ನಗರದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ಎಂಬ ಹೆಸರಿನ ಹೊಟೇಲಿನಲ್ಲಿ ಅಡುಗೆ ಕೆಲಸಕ್ಕಿದ್ದ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ...
ಬಾಲಕಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ ಪರಿಸರದಿಂದ ವರದಿಯಾಗಿದೆ. ಬಾಲಕಿಯು ತನ್ನ ಹತ್ತಿರದ ಸುಧೀರ್ ಎಂಬವನ ಮನೆಗೆ ಭಾನುವಾರ ಹಾಗೂ ಇತರ ರಜಾ ದಿನಗಳಲ್ಲಿ ಟಿವಿ ವೀಕ್ಷಣೆಗೆಂದು ಹೋಗುತ್ತಿದ್ದು, ಈ ಸಮಯ ಸುಧೀರನು ಸಮೀಪದ...
ಉತ್ತರಪ್ರದೇಶ: ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆಗೆ ಯತ್ನಿಸಿದ ಆತಂಕಕಾರಿ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ. ಜ.1ರಂದು ನನ್ನ ಮಗಳು ಯಾವುದೋ ಕೆಲಸಕ್ಕಾಗಿ ಹೊರಗೆ ಹೋಗಿದ್ದಳು ಈ ವೇಳೆ ಕಮಲ್ ಕುಮಾರ್(22) ಎಂಬಾತ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್...
ಉತ್ತರ ಪ್ರದೇಶ: ದೆವ್ವ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿ ಮೇಲೆ ಮಂತ್ರವಾದಿಯೋರ್ವ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೂ ಆಕೆಯ ಆರೋಗ್ಯದಲ್ಲಿ ಯಾವುದೇ ಸು...
ಅಪ್ರಾಪ್ತ ಸೊಸೆಯ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿಣ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ ಟಿಎಸ್ ಸಿ-II (ಪೋಕ್ಸೊ) ತೀರ್ಪು ನೀಡಿದೆ ಅಲ್ಲದೇ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ನ್ಯಾಯಾಲಯ ಆದೇಶಿಸಿದೆ. 2021ರ ಆಗಸ...
ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಯಳಂದೂರು ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ 35 ವರ್ಷದ ನಾಗೇಂದ್ರ ಮೃತ ದುರ್ದೈವಿ. ಸಂತೆಮರಹಳ್ಳಿಯ ಕಾವೇರಿ ಪೈಪ್ ಲೈನ್ ಕಾಮಗಾರಿಯಲ್ಲಿ ಈತ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು,...