ಮುಲ್ಕಿ: ಕಿನ್ನಿಗೋಳಿ ಗ್ರಾಮಪಂಚಾಯತ್ ನ ಮೀನು ಮಾರುಕಟ್ಟೆಯಲ್ಲಿ 70 ವರ್ಷಗಳಿಂದಲೂ ದಲಿತ ಮಹಿಳೆಯರು ಒಣ ಮೀನು ಹಾಗೂ ಚಿಪ್ಪು ಮಾರಾಟ ಮಾಡುತ್ತಿದ್ದು, ಆದರೆ ಇತ್ತೀಚೆಗೆ ಕೆಲವು ಮಹಿಳೆಯರು ಹಸಿ ಮೀನು ಮಾರಾಟ ಮಾಡುವವರು ದಲಿತ ಮಹಿಳೆಯರಿಗೆ ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ನಾವು ಹಿಂದಿನಿಂದಲೂ ಇಲ್ಲಿ ಒಣ ಮೀ...
ಅಗರ್ತಲ: ಪೊಲೀಸರ ಸಮ್ಮುಖದಲ್ಲಿಯೇ ತ್ರಿಪುರಾ ಕಾಂಗ್ರೆಸ್ ಅಧ್ಯಕ್ಷ ಪಿಜೂಶ್ ಬಿಸ್ವಾಸ್ ಕಾರಿನ ಮೇಲೆ ಆಡಳಿತ ಪಕ್ಷ ಬಿಜೆಪಿ ಬೆಂಬಲಿಗರು ದಾಳಿ ನಡೆಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಅಗರ್ತಲದಿಂದ 20 ಕಿ.ಮೀ.ದೂರದಲ್ಲಿರುವ ಬಿಶಾಲ್ ಗಢದಲ್ಲಿರುವ ಕಾಂಗ್ರೆಸ್ ಕಚೇರಿ ಬಳಿಯಲ್ಲಿ ಈ ಘಟನೆ ನಡೆದಿದ್ದು, ದಾಳಿಯ ಪರಿಣಾಮ ಪಿಜೂಶ್ ಬಿಸ್ವಾಸ್...
ಹಾಸನ: ಕೆಇಬಿ ನೌಕರರೋರ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆತಂಕಕಾರಿ ಘಟನೆ ಹಾಸನದ ಹೂವಿನಹಳ್ಳಿ ಕಾವಲು ಬಳಿ ನಡೆದಿದ್ದು, ಇಲ್ಲಿನ ಜಮೀನೊಂದರಲ್ಲಿ ಕೆಇಬಿ ನೌಕರನ ದೇಹ ಪತ್ತೆಯಾಗಿದೆ. ಸಂತೋಷ್(36) ಮೃತ ಕೆಇಬಿ ನೌಕರರಾಗಿದ್ದು, ಮೃತದೇಹ ಪತ್ತೆಯಾದ ಸ್ಥಳದಲ್ಲಿ ಮದ್ಯದ ಬಾಟಲಿ, ಊಟದ ಪ್ಯಾಕೆಟ್ ಗಳು ಪತ್ತೆಯಾಗಿದೆ. ಕೊಲೆಗೂ ಮೊದಲು ಹಂತಕರ...
ಮುಂಬೈ: ಜನ್ಮ ನೀಡಿದ ತಂದೆಯೇ ತನ್ನ ಅವಳಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆಯೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ಅವಳಿ ಮಕ್ಕಳ ಮೇಲೆ ನಾಲ್ಕು ವರ್ಷಗಳಿಂದಲೂ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆದರೆ, ತಮ್ಮ ತಂದೆಯ ಕೃತ್ಯವನ್ನು ಹೇಳಿಕೊಳ್ಳಲು ಸಾಧ್ಯವ...
ಕಲಬುರಗಿ: ಬರ್ತ್ ಡೇ ಪಾರ್ಟಿಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ ಡಾನ್ಸ್ ಮಾಡಿರುವ ವಿಡಿಯೋವೊಂದು ವೈರಲ್ ಆದ ಬಳಿಕ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಜನವರಿ 12ರಂದು ಈ ಘಟನೆ ನಡೆದಿದೆ. ಸುಹೈಲ್ ಎಂಬಾತನ ಹುಟ್ಟುಹಬ್ಬದಂದು ಇಮ್ರಾನ್, ರಶೀದ್ ಎಂಬವರು ಸೇರಿದಂತೆ ಒಟ್ಟು 7 ಜನರು ರಸ್ತೆಯಲ್ಲಿ ಡಾನ್...
ಉಳ್ಳಾಲ: ಅಕ್ರಮ ಗೋಸಾಗಾಟವನ್ನು ತಡೆ ಹಿಡಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದ್ದು, ಕೋಟೆಕಾರ್ ನಿಂದ ಬಾಕ್ರಬೈಕ್ ಕಡೆಗೆ ಅಕ್ರಮವಾಗಿ ಗೋಸಾಗಾಟ ಮಾಡಲಾಗುತ್ತಿತ್ತು. 6 ಹಸುಗಳು ಹಾಗೂ ಒಂದು ಕರುವನ್ನು ಕೋಟೆಕಾರು ಡೈರಿಯಿಂದ ಬಾಕ್ರಬೈಲು ಡೈರಿಗೆ ಕೊಂಡೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಗೋವು ಸಾಗಾಟ ...
ಬೆಂಗಳೂರು: ತನ್ನ ಪ್ರೇಯಸಿ ಹಾಗೂ ಆಕೆಯ ಅಮ್ಮನನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ. ದೇವನಹಳ್ಳಿಯ ಬೈಚಾಪುರದ ನಿವಾಸಿ ಲಕ್ಷ್ಮೀದೇವಿ (50) ಮತ್ತು ಅವರ ಮಗಳು ರಮಾದೇವಿ (25) ಕೊಲೆಯಾದವರು. ಒರಿಸ್ಸಾ ಮೂಲದ ಮಲೈಕುಮಾರ್ ಫರೀದ್ ಹತ್ಯೆ ಆ...
ಜೈಪುರ: ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳ ಮನಸ್ಸಿಗೆ ಘಾಸಿ ಮಾಡಬಾರದು ಅದು ಅವರ ಮನಸ್ಸಿನಲ್ಲಿ ಹಾಗೆಯೇ ಉಳಿಯುತ್ತದೆ ಎಂದು ಮನಶಾಸ್ತ್ರಜ್ಞರು ಹೇಳುತ್ತಾರೆ. ಚಿಕ್ಕ ವಯಸ್ಸಿನಲ್ಲಿಯೇ ಮನಸ್ಸಿನ ಮೇಲೆ ಆದ ಘಾಸಿಯಿಂದಾಗಿ ಇಲ್ಲೊಂದು ದುರಂತವೇ ನಡೆದು ಹೋಗಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ. ಬಾಲಕನೊಬ್ಬ ತನ್ನನ್ನು ...
ಕಲಬುರಗಿ: ಗ್ರಾಮ ಪಂಚಾಯತ್ ನಲ್ಲಿ ಪತ್ನಿ ಸೋಲು ಹಾಗೂ ಸಾಲ ತೀರಿಸಲು ಸಾಧ್ಯವಾಗದೆ ನೊಂದ ಪತಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಟಗ ಗ್ರಾಮದಲ್ಲಿ ನಡೆದಿದೆ. 61 ವರ್ಷ ವಯಸ್ಸಿನ ಕರಬಸಪ್ಪ ಪಾಟೀಲ್ ಅವರು ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸ...
ಮೈಸೂರು: ಅಪ್ಪ- ಮಗನನ್ನು ಕೆಲವೇ ದಿನಗಳ ಅಂತರಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಡಕಳ್ಳಿ ಗ್ರಾಮದ 25 ವರ್ಷದ ಪುತ್ರ ಸತೀಶ್ ಕುಮಾರ್ ಹಾಗೂ 48 ವರ್ಷದ ಮರಿಕೋಟೆ ಗೌಡ ಎಂಬವರನ್ನು ಕೆಲವೇ ದಿನಗಳ ಅಂತರದಲ್ಲಿ ಹತ್ಯೆ ಮಾಡಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ...