ಲಕ್ನೋ: ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟು 15ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದ ಆರೋಪದಡಿಯಲ್ಲಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಿಕಂದರಾಬಾದ್ ಪ್ರದೇಶದ ಜೀತ್ ಗಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಮದ್ಯಸೇವಿಸಿ ಮ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಮೀಪ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕಟ್ಟಿಗೆಯ ತುಂಡಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ 40 ವರ್ಷದ ಸೌಮ್ಯ ಫ್ರಾನ್ಸಿಸ್ ಹತ್ಯೆಗೀಡಾದ ಮಹಿಳೆಯಾಗಿದ್ದು, ಈಕೆಯ ಪತಿ 47 ವರ್ಷದ ಜಾನ್...
ಯಾದಗಿರಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಾಮುನಾಯಕ ತಾಂಡಾದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಕೇಮು ನಾಯಕ(55) ಹತ್ಯೆಯಾದ ವ್ಯಕ್ತಿಯಾಗಿದ್ದು, ಇವರು ತಾಂಡಾದ ನಿವಾಸಿ ಎಂದು ತಿಳಿದು ಬಂದಿದೆ. ಕಲ್ಲು, ಬಡಿಗೆಯಿಂದ ಹೊಡೆದು ಕ...
ಚೆನ್ನೈ: ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಯುವತಿ ಚಾಕುವಿನಿಂದ ಇರಿದು ಕೊಂದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಶೋಲಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶೌಚಾಲಯಕ್ಕೆ ಯುವತಿ ಹೋಗಿದ್ದ ಸಂದರ್ಭದಲ್ಲಿ ಕಾಮುಕ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. 19 ವರ್ಷದ ಯುವತಿ ಶೋಲಾವರಂನಲ್ಲಿ ಇರುವ ತನ್ನ ಚಿಕ್ಕಮ್...
ಮುಂಬೈ: ಸೊಸೆಯ ಮೇಲೆ ಸ್ವಂತ ಮಾವನೇ ನಡೆಸಿ ಕೃತ್ಯ ಮುಂಬೈ ಮಹಾನಗರವನ್ನು ಬೆಚ್ಚಿ ಬೀಳಿಸಿದ್ದು, ತನ್ನ ಮಗ ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಡಿಸೆಂಬರ್ 24ರಂದು ಮುಂಬೈ ಮಹಾನಗರದ ಅಕ್ಷ ಬೀಚ್ ಸಮೀಪ ನಂದಿನಿ ಎಂಬ ಮಹಿಳೆಯ ಮೃತದೇಹ ನಾಲೆಯಲ್ಲಿ ಪತ್ತೆಯಾಗಿತ್ತು. ಮೃತದೇಹವನ್ನು ಗಮನಿಸಿದ ಸ್ಥಳೀಯ...
“ಸರ್… ನೀವು ನನ್ನ ಅಪ್ಪ ಅಮ್ಮನನ್ನು ಕೊಂದಿದ್ದೀರಿ” ಎನ್ನುತ್ತಲೇ ಪುತ್ರ ತನ್ನ ತಂದೆ-ತಾಯಿ ಅಂತ್ಯ ಸಂಸ್ಕಾರ ನಡೆಸಲು ಹೊಂಡ ತೋಡುತ್ತಿರುವ ದೃಶ್ಯ ಇಂದು ಕಂಡು ಬಂತು. ಈ ಘಟನೆ ನಡೆದಿರುವುದು ಕೇರಳದ ನಯಂತ್ತಿಂಕಾರದಲ್ಲಿ. ತನ್ನ ಶೆಡ್ ನ್ನು ಮುಟ್ಟುಗೋಲು ಹಾಕಲು ಬಂದ ವೇಳೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡ ದಂಪತಿ, ಆಕಸ್ಮಿಕವಾಗಿ ಅಥವಾ ಪೊಲೀ...
ಕೋಟಾ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ, ಚಪ್ಪಳಿ ಹಾರ ಹಾಕಿ ಮೆರವಣಿಗೆ ನಡೆಸಿದ ಘಟನೆ ನಡೆದಿದ್ದು, ಈ ಸಂಬಂಧ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿತನನ್ನೂ ಬಂಧಿಸಲಾಗಿದೆ. ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಲೈಂಗಿಕ ದೌರ್...
ಜೈಪುರ: ಬಾಲಕನೋರ್ವನನ್ನು ಹಣಕ್ಕಾಗಿ ಸಂಬಂಧಿಕರೇ ಭೀಕರವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ಜೈಪುರದ ಅಲ್ವಾರ್ ನವಾಲಿ ಗ್ರಾಮದಲ್ಲಿ ನಡೆದಿದ್ದು, ಬಾಲಕ ನಾಪತ್ತೆಯಾದ ಬಳಿಕ ಆತನ ಮೃತದೇಹ ಪತ್ತೆಯಾಗಿತ್ತು. ಆದರೆ ಮೃತದೇಹದ ಹಲವು ಅಂಗಗಳನ್ನು ಕತ್ತರಿಸಿರುವುದು ಕಂಡು ಬಂದಿದೆ. 11 ವರ್ಷದ ಬಾಲಕ ಶನಿವಾರ ಬೆಳಗ್ಗೆ 11 ಗಂಟೆಗೆ ಬಾಲಕ ನಾಪತ್ತೆಯಾ...
ತಿರುವನಂತಪುರಂ: 51 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕಾರಣ ಆಕೆಯ 26 ವರ್ಷದ ಪತಿಯನ್ನು ಕೇರಳ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಕಾರಕೋಣಂನ ಥ್ರೆಸ್ಯಾಪುರಂನ ಸಖಾ ಕುಮಾರಿ ಮೃತ ಮಹಿಳೆಯಾಗಿದ್ದಾರೆ. ಕ್ರಿಸ್ ಮಸ್ ಅಲಂಕಾರದ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದಿದೆ ಎಂದು ಪತಿ 21 ವರ್ಷ ಅರುಣ್ ಖಾಸಗಿ ಆಸ್ಪತ್...
ಉಳ್ಳಾಲ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರಿಗೆ ಅಪರಿಚಿತ ತಂಡವೊಂದು ಚೂರಿಯಲ್ಲಿ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ತಡರಾತ್ರಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿಯಲ್ಲಿ ನಡೆದಿದೆ. ಇಲ್ಲಿನ ಸೇವಂತಿಗುಡ್ಡೆ ನಿವಾಸಿಗಳಾದ ಆದಿತ್ಯ(23) ಹಾಗೂ ಪಂಡಿತ್ ಹೌಸ್ ನಿವಾಸಿ ಪವನ್(27) ಗಾಯಗೊಂಡವರಾಗಿದ್ದಾರೆ. ಕ...