ಲಕ್ನೋ: ಬಾಲಕಿಯನ್ನು ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಬಿಹಾರದ ಬಾಲಕಿಯನ್ನು ವೇಶ್ಯಾವಾಟಿಕೆಗಾಗಿ ಉತ್ತರಪ್ರದೇಶಕ್ಕೆ ಕೊಂಡೊಯ್ಯಲು ಈ ಮಹಿಳೆ ಪ್ರಯತ್ನಿಸಿದ್ದಳು ಎಂದು ಆರೋಪಿಸಲಾಗಿದೆ. ಬಿಹಾರದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆಕೆ ಸಂಬಂಧಿಯೇ ಆಗಿರುವ ಮಹಿಳೆ ಗುಲ್ಶನ್ ಬಾನೊ ಎಂಬಾಕೆ ಬಿಹಾರದಿ...
ಕೋಗಲೂರು ಕುಮಾರ್ ದಾವಣಗೆರೆ: ಹಣಕ್ಕಾಗಿ ವ್ಯಕ್ತಿಯೋರ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದ್ದು, ಘಟನೆ ನಡೆದು 48 ಗಂಟೆಗಳೊಳಗೆ ಹೊನ್ನಾಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನಜೀರ್ ಅಹ್ಮದ್ ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಗ್ರಾಮದ ಮದ್ರಸ ಬಳಿಯಲ್ಲಿ ಇವರನ...
ತಿರುವನಂತಪುರಂ: ಮನೆಯನ್ನು ಮುಟ್ಟುಗೋಲು ಹಾಕಲು ಅಧಿಕಾರಿಗಳು ಮತ್ತು ಪೊಲೀಸರು ಬಂದಾಗ ಅಸಹಾಯಕ ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಕೇರಳದ ತಿರುವನಂತಪುರಂನ ನಯತಿಂಕರ ಎಂಬಲ್ಲಿ ನಡೆದಿದೆ. ಇಲ್ಲಿನ ನಯ್ಯಾಟಿಂಕಾರ ಪಾಂಗ್ ಮೂಲದ ರಾಜನ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರ...
ಮಂಗಳೂರು: ಮಗ ಹಲ್ಲೆ ಮಾಡಿದನೆಂದು ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ. ಲಕ್ಷ್ಮಣ ಗೌಡ(69) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಡಿಸೆಂಬರ್ 1ರಂದು ಮಗ ಹಾಗೂ ಲಕ್ಷ್ಮಣ ಗೌಡರ ನಡುವೆ ಯಾವುದೋ ವಿ...
ಉಜಿರೆ: ಬಾಲಕ ಅನುಭವ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಇದಾಗಿದ್ದು, ಅಪಹರಣ ಸಂಬಂಧ ತಂದೆ ಬಿಜೋಯ್ ಅವರು ದೂರು ದಾಖಲಿಸಿರುವುದಕ್ಕೆ ಸಂಬಂಧಿಸಿದಂತೆ ಅಪಹರಣಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಅಪಹರಣಕಾರರು ಬಾಲಕನ ಬಿಡುಗಡೆಗೆ 60 ಬಿಟ್ ಕಾಯಿನ್ ಡಿಮಾಂಡ್ ಮಾಡಿದ್ದು, ಈ 60 ಬಿಟ್ ಕಾಯಿನ್ ನ ಒಟ್ಟು...
ಬೆಂಗಳೂರು: ಮಹಿಳೆಯರು ತಮ್ಮ ಸುರಕ್ಷತೆಯ ಬಗ್ಗೆ ಎಷ್ಟು ಜಾಗೃತೆ ವಹಿಸಿದರೂ ಕಡಿಮೆಯೇ. ಯಾಕೆಂದರೆ ಈ ಸಮಾಜದಲ್ಲಿ ಅಷ್ಟೊಂದು ವಿಕೃತರು ಇದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿರುವ ಘಟನೆಯೊಂದು ಇದೀಗ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಹೆಣ್ಣೊಬ್ಬಳು ಇನ್ನೊಂದು ಹೆಣ್ಣಿಗೆ ಶತ್ರುವಾಗಿದ್ದು, ಈಕೆ ಮಾಡಿದ ಕೆಲಸಕ್ಕೆ ಇದೀಗ ವ್ಯಾಪಕ ...
ಮಂಡ್ಯ: ತನ್ನ ಮಾವನನ್ನು ಅಳಿಯನೇ ನಡುಬೀದಿಯಲ್ಲಿ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಅಪರಾಧ ಪ್ರಕರಣಗಳು ನಡೆಯುತ್ತಿರುವುದರ ನಡುವೆಯೇ ಇದೀಗ 50 ವರ್ಷದ ಲಾರಿ ಚಾಲಕ ಸುರೇಶ್ ಎಂಬವರನ್ನು ಅವರ...
ಭೋಪಾಲ್: 45 ವರ್ಷದ ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ತಾಯಿಯ ಜೊತೆಗೆ ಮಗಳು ಮಲಗಿದ್ದ ಸಂದರ್ಭದಲ್ಲಿಯೇ ಪತಿ ಈ ನೀಚ ಕೃತ್ಯಕ್ಕೆ ಮುಂದಾಗಿದ್ದಾನೆ. ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈತನಿಗೆ 17, 15 ಮತ್ತು 12 ವರ್ಷದ ಹೆಣ್ಣುಮಕ್ಕಳಿದ್ದಾರೆ. ...
ಬೆಂಗಳೂರು: ಪೊಲೀಸ್ ಕ್ವಾಟ್ರರ್ಸ್ ನ ಹೊಸ ಕಟ್ಟಡದಿಂದ ಜಿಗಿದು ವಿಜಯಪುರ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಸಿದ್ದಮ್ಮ ಅಲಿಯಾಸ್ ಸುಜಾತಾ(29) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಕೆಂಗೇರಿ ಉಪನಗರದ 6ನೇ ಕ್ರಾಸ್ ನಲ್ಲಿ ವಾಸವಾಗಿದ್ದ ಸುಜಾತಾ, ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ...
ಭೋಪಾಲ್: ಬೆಂಕಿ ಪೊಟ್ಟಣ ಕೊಡಲಿಲ್ಲ ಎಂದು ದಲಿತ ವ್ಯಕ್ತಿಯನ್ನು ಥಳಿಸಿ ಹತ್ಯೆಗೈದ ಘಟನೆ ಗುಣ ಜಿಲ್ಲೆಯ ಕರೋಡ್ ನಲ್ಲಿ ನಡೆದಿದೆ. ಆರೋಪಿಯು ಸಿಗರೇಟ್ ಸೇದಲು ಬೆಂಕಿ ಪೊಟ್ಟಣ ಕೇಳಿದ್ದು, ಈ ವೇಳೆ ಕೊಡಲು ನಿರಾಕರಿಸಿದ 50 ವರ್ಷದ ದಲಿತ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಲಾಲ್ಜಿರಾಂ ಅಹಿರ್ವಾರ್ ಹತ್ಯೆಗೀಡಾದವರಾಗಿದ್ದಾರೆ. ಉವರು ತಮ್ಮ ...