ಛತ್ತೀಸ್ ಗಢ: ಸ್ನೇಹಿತೆಯನ್ನು ಭೇಟಿಯಾಗಲು ಹೋಗುತ್ತೇನೆ ಎಂದು ಹೋಗಿದ್ದ ಬಾಲಕಿ, ರಾತ್ರಿ 11 ಗಂಟೆಯಾದರೂ ಮನೆಗೆ ಬರಲಿಲ್ಲ. ಎಲ್ಲೆಡೆ ಬಾಲಕಿಯನ್ನು ಹುಡುಕಾಡಿದ್ದರೂ, ಆಕೆ ಪತ್ತೆಯಾಗಲಿಲ್ಲ. ಕೊನೆಗೆ ಪೋಷಕರು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿ ಬರುವಷ್ಟರಲ್ಲಿ ಬಾಲಕಿ ಮನೆಯಲ್ಲಿದ್ದಳು. ಮನೆಯವರನ್ನು ನೋಡಿದ ತಕ್ಷಣವೇ ಅಳುತ್ತಾ, ಸ್ನ...
ಲಕ್ನೋ: ತನ್ನ ಪತ್ನಿಯ ಜೊತೆಗೆ ಸೇರಿ ಪುತ್ರನೇ ತನ್ನ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬರಾಬಂಕಿಯ ಘತೇಪುರ ಗ್ರಾಮವಾಸಿ ಶ್ರೀರಾಮ್ ಗೌತಮ್ (55) ಅವರ ಬಳಿ ಸ್ವಲ್ಪ ಆಸ್ತಿಯಿತ್ತು. ಈ ಆಸ...
ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾರುಗಳಿಗೆ ಡಿಕ್ಕಿ ಹೊಡೆದು ಬಳಿಕ ಹೊಟೇಲ್ ಗೆ ನುಗ್ಗಿದ ಘಟನೆ ನಗರದ ಹೊರವಲಯದ ಚದಲಪುರ ಕ್ರಾಸ್ ನಲ್ಲಿ ನಡೆದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವರು ಹಾಗೂ ಹೊಟೇಲ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಗವಿಗಾನಹಳ್ಳಿಯ ಗಾರೆ ಯಮುನಾಚಾರಿ, ವೆಂಕಟೇಶಪ್ಪ ...
ಮಂಗಳೂರು: ರೌಡಿ ಶೀಟರ್ ಓರ್ವನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುದ್ರೋಳಿ ಬಳಿಯ ಕರ್ನಲ್ ಗಾರ್ಡನ್ ನಡೆದಿದ್ದು, ಬುಧವಾರ ತಡರಾತ್ರಿ ಅಥವಾ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾ...
ಅನಂತಪುರ: ಮೂರು ವರ್ಷಗಳ ಪ್ರೀತಿಯನ್ನು ಬಿಡಲಾಗದೇ ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಯುವಕ ವಿಷ ಸೇವಿಸುತ್ತಿದ್ದಂತೆಯೇ ಯುವತಿ ಸ್ಥಳದಿಂದ ಪರಾರಿಯಾಗಿದ್ದಳು. ಆದರೆ ಅದು ಹೇಗೋ ಬದುಕಿ ಬಂದ ಯುವಕ, ಆ ಬಳಿಕ ಯುವತಿಯ ಮೇಲೆ ಸೇಡು ತೀರಿಸಲು ಆರಂಭಿಸಿದ್ದ. ಶಾಹಿದಾ ಬೇಗಂ(19) ಹಾಗೂ ರಘು ಎಂಬಾತ ಮೂರು...
ಮಂಗಳೂರು: ನಕಲಿ ಫೇಸ್ ಬುಕ್ ಖಾತೆ ಬಳಸಿ ಮಹಿಳೆಯರ ಹೆಸರಿನಲ್ಲಿ ವ್ಯವಹರಿಸಿ ಅಶ್ಲೀಲ ಫೋಟೋಗಳನ್ನು ಸಂಗ್ರಹಿಸಿ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಂಗಳೂರಿನ ಗೋಕುಲ್ ರಾಜ್(20) ಮತ್ತು ಪವನ್ (20) ಎಂದು ಗುರುತಿಸಲಾಗಿ...
ಜಾರ್ಖಂಡ್: ನಿರುದ್ಯೋಗಿ ಮಗನೊಬ್ಬ ಉದ್ಯೋಗ ಪಡೆಯುವ ಉದ್ದೇಶದಿಂದ ತನ್ನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಗಡದಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಬಾರ್ಕಕಾನದ ಸೆಂಟ್ರಲ್ ಕೋಲ್ ಫೀಲ್ಡ್ ಲಿಮಿಟೆಡ್ನಲ್ಲಿ (ಸಿಸಿಎಲ್) ಮುಖ್ಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕೃಷ್ಣರಾಮ್ (5...
ವಿಜಯಪುರ: ಟ್ರಾಕ್ಟರ್ ನಲ್ಲಿ ಡಿಜೆ ಹಾಕಿಕೊಂಡು ಸಂಚರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ರಸ್ತೆಯಲ್ಲಿಯೇ ಹೊಡೆದಾಟ ನಡೆಸಿದ್ದು, ಘಟನೆ ನಡೆದು ಮೂರು ದಿನಗಳಾದರೂ ಇನ್ನೂ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಟ್ರ್ಯಾಕ್ಟರ್ನಲ್ಲಿ ಜೋರಾಗಿ ಡ...
ಮೈಸೂರು: ವೈದ್ಯನನ್ನು ಬಲೆಗೆ ಬೀಳಿಸಿದ್ದ ಯುವತಿ ಹಾಗೂ ಗ್ಯಾಂಗ್ 31 ಲಕ್ಷಕ್ಕೂ ಅಧಿಕ ಹಣವನ್ನು ವೈದ್ಯನಿಂದ ವಸೂಲಿ ಮಾಡಿದೆ. ಇದೀಗ ಕೊನೆಗೂ ವೈದ್ಯ ಸೈಲೆಂಟಾಗಿ ಪೊಲೀಸರಿಗೆ ದೂರು ನೀಡಿದ್ದು, ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡಾ.ಪ್ರಕಾಶ್ ಬಾಬು ಎಂಬವರಿಗೆ ಅನಿತಾ ಎಂಬಾಕೆ ಪರಿಚಯವಾಗಿದ್ದು, ಬಳಿಕ ಈ ಇಬ್ಬರು ಖಾಸಗಿಯಾಗಿ ...
ಹಾಸನ: ಯುವ ಪ್ರೇಮಿಗಳಿಬ್ಬರ ಮೃತದೇಹವು ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದ್ದು, ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾತಿಗೆ ಅಂಜಿ, ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ನ.16 ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ...