ಚಿಕ್ಕಮಗಳೂರು : ಒಂದೇ ವೇಲ್ ನಲ್ಲಿ ಯುವಕ-ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾ...
ಮಂಗಳೂರು: ನಗರದ ಹೊರವಲಯದ ಮೂಲ್ಕಿ ಕೆರೆಕಾಡು ಎಂಬಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ...
ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಳೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ತಂಡವೊಂದು ಖಾಸಗಿ ಬಸನ್ನು ತಡೆದು ನಿಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಸ್ ನಲ್ಲಿ ಅನ್ಯಕೋ...
ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಾರೆ ಕೆಲಸದ ಕಾರ್ಮಿಕರೊಬ್ಬರ ಮೇಲೆ ಮೂವರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ರಾಯಿ ಸಮೀಪದ ಕುದ್ಕೋಳಿ ಎಂಬಲ್ಲಿ ನಡೆದಿದೆ. ಇಸಾಕ್ (43) ಹಲ್ಲೆಗೊಳಗಾದವರು. ಬಿ.ಸಿ.ರೋಡ್ನಿಂದ ಮೂಡುಬಿದಿರೆ ಗಂಟಾಲ್ಕಟ್ಟೆ ಎಂಬಲ್ಲಿಗೆ ಕೆಲಸಕ್ಕೆ ಹೋಗಲು ಬಸ್ನಲ್ಲಿ ಪ್ರಯಾಣಿ...
ಮಂಡ್ಯ: ಸಂಸ್ಕಾರವಂತನಂತೆ ವರ್ತಿಸುತ್ತಾ, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಗೋಮುಖ ವ್ಯಾಘ್ರ ಕಾಮುಕನೋರ್ವನಿಗೆ ಶಾಲಾ ವಿದ್ಯಾರ್ಥಿನಿಯರು ತಕ್ಕ ಶಾಸ್ತಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ರಾಣಿಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಅಕ್...
ಕುಂದಾಪುರ: ಹಣ ಕಳೆದು ಹೋದ ಚಿಂತೆಯಿಂದ ಮನನೊಂದ ವ್ಯಕ್ತಿಯೋರ್ವರು ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದಲ್ಲಿ ನಡೆದಿದೆ. ಅಂಪಾರು ಗ್ರಾಮದ ನಿವಾಸಿ 42 ವರ್ಷ ಸುರೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಳ್ಳುಗುಡ್ಡೆಯ ಸೌಪರ್ಣಿಕ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸದಾ ಖಿನ್ನತೆಯ...
ಕಾಪು: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕಟಪಾಡಿ ಏಣಗುಡ್ಡೆ ನಿವಾಸಿ ಸತೀಶ್ ಗುರುತಿಸಲಾಗಿದೆ. ಇವರು ಕಟಪಾಡಿ ಜಂಕ್ಷನ್ನಲ್ಲಿ ರಸ್ತೆ ದಾಟಲು ನಿಂತಿದ್ದ ಬೈಕ್ ಢಿಕ್ಕಿ ಹೊಡೆಯಿತು. ಇದರಿಂದ ರಸ್ತ...
ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಮಗನ ನಾಪತ್ತೆ ಪ್ರಕರಣಕ್ಕೆ ಸ್ಪೋಟಕ ತಿರುವು ಲಭ್ಯವಾಗಿದ್ದು, ಮಗನನ್ನು ತಂದೆಯೇ ಸುಪಾರಿ ನೀಡಿ ಹತ್ಯೆ ಮಾಡಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ. ಪುತ್ರ ಅಖಿಲ್ ಜೈನ್(30) ನಾಪತ್ತೆಯಾಗಿದ್ದಾನೆ ಎಂದು ಉದ್ಯಮಿ ಭರತ್ ಜೈನ್ ಡಿ.3ರಂದು ದೂರು ನೀಡಿದ್ದ. ಆದರೆ ಪೊಲೀಸರಿಗೆ ತಂದೆಯ ವರ್ತನೆ ಅನುಮಾನ ಮೂಡಿ...
ವಿಜಯಪುರ: ತಮಿಳಿನ ಖ್ಯಾತ ನಟಿಯ ಫೋಟೋ ಬಳಸಿ ಯುವಕನೊಂದಿಗೆ ಮಹಿಳೆಯೊಬ್ಬರು ಚಾಟ್ ಮಾಡಿ ಆತನಿಂದ ಸುಮಾರು 40 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮದ ಪರಶುರಾಮ ಎಂಬಾತ ವಂಚನೆಗೊಳಗಾದ ಯುವಕನಾಗಿದ್ದು, ಈತ ಹೈದ್ರಾಬಾದ್ ನಲ್ಲಿ ಕಟ್ಟಡ ಕಾರ್ಮಿಕ ಸೂಪರ್ ವೈಸರ್ ಆಗಿದ್ದ. ತಿಂ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಮಾರುತಿ ವಿಥೀಕಾ ನಿವಾಸಿ 59 ವರ್ಷದ ಬಿ.ಸತ್ಯನಾರಾಯಣ ಶೇಟ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರು ಕನ...