ಉಡುಪಿ: ಟೋಕನ್ ಇಲ್ಲದೆ ಪಡಿತರ ನೀಡಿದ ವಿಚಾರಕ್ಕೆ ಸಂಬಂಧಿಸಿ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿರುವ ಘಟನೆ ಸಹಕಾರಿ ವ್ಯವಸಾಯ ಬ್ಯಾಂಕ್ ಹೆರ್ಗ ಇದರ ಅಂಬಾಗಿಲುವಿನ ಶಾಖಾ ಕಚೇರಿಯಲ್ಲಿ ನಡೆದಿದೆ. ಅಂಬಾಗಿಲು ನಿವಾಸಿ ಸತೀಶ್ ವಿ. ಎಂಬವರು ನ. 21ರಂದು ಬೆಳಿಗ್ಗೆ ಉಡುಪಿ ತಾಲೂಕಿನ ಸಹಕಾರಿ ವ...
ಕುಂದಾಪುರ: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದಲ್ಲಿ ನ.23ರಂದು 5:30ಕ್ಕೆ ನಡೆದಿದೆ ಮೃತರನ್ನು ಶೇಡಿಮನೆ ಗ್ರಾಮದ ರಾಜು ಪೂಜಾರಿ(54) ಎಂದು ಗುರುತಿಸಲಾಗಿದೆ. ಇವರು ಮದ್ಯ ಸೇವಿಸುವ ಚಟ ಹೊಂದಿದ್ದು, ಇದರಿಂದಾಗಿ 6 ತಿಂಗಳ ಹಿಂದೆ ಲಿವರ್ ಹಾಗೂ...
ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆಯನ್ನು ಸೇವಿಸಿದ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ನ.22 ರಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಕೇರಿಮಾರು ನಿವಾಸಿಗಳಾದ ಗುರುವ(80) ಹಾಗೂ ಇವರ ಪುತ್ರ ಓಡಿಯಪ್ಪ(41) ಮೃತಪಟ್ಟವರು. ತೀರ ಬಡ ಕುಟುಂಬದ ಮನೆಯಲ್ಲಿ ತಂದೆ ಗುರುವ ಹಾಗೂ ಇಬ್ಬರು ಮಕ್ಕಳ...
ಉಡುಪಿ: ಉಡುಪಿ ನಗರದ ವಾದಿರಾಜ ರಸ್ತೆಯ ಮನೆಯ ಕೊಠಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹವು ಸುಟ್ಟ ಸ್ಥಿತಿಯಲ್ಲಿ ಇಂದು ಸಂಜೆ ಪತ್ತೆಯಾಗಿದೆ. ಮೃತರನ್ನು ವಾದಿರಾಜ ರಸ್ತೆಯ ನಿವಾಸಿ ರಾಜು ಗೋಪಾಲ್ ಸಾಮಗ (42) ಎಂದು ಗುರುತಿಸಲಾಗಿದೆ. ಕರ್ನಾಟಕ ಬ್ಯಾಂಕಿನ ಲೀಗಲ್ ಅಧಿಕಾರಿಯಾಗಿದ್ದ ಇವರು, ನಿವೃತ್ತ ಪೊಲೀಸ್ ಅಧಿಕಾರಿ ಕೃಷ್ಣ ಸಾಮಗ ಅವರ ಮಗ. ...
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ 9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ರಾಜೇಂದ್ರ ನಗರ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಲಕಿಯ ತಂದೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮೀಪದ ಗುಡಿಸಲಿನಲ್ಲಿ ವಾಸವಾಗಿದ್ದರು. 32...
ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಯಿಂದ ಚಿನ್ನ ಕಸಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಇನ್ನಾದಲ್ಲಿ ಇಂದು 9:15ಕ್ಕೆ ನಡೆದಿದೆ. ಇನ್ನಾ ನಿವಾಸಿ ರೇಖಾ ಚಿನ್ನದ ಕರಿಮಣಿ ಸರ ಕಳೆದುಕೊಂಡ ಮಹಿಳೆ. ಇವರು ಕುರ್ಕಿಲಬೆಟ್ಟುವಿನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು, ಸ್ಕೂಟಿಯಲ್ಲಿ ಮನೆಯಿಂದ ಅಂಗನವಾಡಿಗೆ ಇನ್ನಾ ಹೊಸಕಾ...
ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಬ್ದುಲ್ ರಹ್ಮಾನ್ ಅರ್ಫಾನ್ ಯಾನೆ ಜಲ್ದಿ ಅರ್ಫಾನ್ (24), ಅಬ್ದುಲ್ ಜಲೀಲ್ (42), ಮುಹಮ್ಮದ್ ಮನ್ಸೂರ್ (29)ಬಂಧಿತ ಆರೋಪಿಗಳು. ಇವರಿಂದ 32 ಗ್ರಾಂ ತೂಕದ 1,62,000 ಮೌಲ್ಯದ ಎಂಡಿಎಂಎ ಮಾದಕ ವಸ್ತುಗಳು, 4 ಮೊಬೈಲ್ ಗಳು, ಡಿಜಿಟಲ್ ತೂ...
ಬೆಳ್ತಂಗಡಿ : ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ. ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಇವರು ಆ...
ಮಂಗಳೂರು: ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಪಿಲಾರ್ ನ ಪಂಜಂದಾಯ ದೇವಸ್ಥಾನದ ಸಮೀಪ ನಡೆದಿದೆ. 55 ವರ್ಷದ ಶಿವಾನಂದ ತನ್ನ ಹೆಂಡತಿ ಶೋಭರನ್ನು ಹತ್ಯೆ ಮಾಡಿ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಶಯದ ಸ್ವಭಾವದ ಶಿವಾನಂದ ತ...
ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಳ್ಳಿ ಗ್ರಾಮದ ಮೂಡುಪೆರಂಪಳ್ಳಿ ಎಂಬಲ್ಲಿ ಅಕ್ಟೋಬರ್ 25ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೂಡುಪೆರಂಪಳ್ಳಿ ನಿವಾಸಿ 70ವರ್ಷದ ಲಿಲ್ಲಿ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರು ಸುಮಾರು 2 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳ...