ಬೆಳ್ತಂಗಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ಇಲ್ಲಿನ ನಿವಾಸಿ ಸುಂದರ (40) ಎಂಬವರಾಗಿದ್ದಾರೆ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ. ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿ...
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಮಾನಸಿಕ ಖಿನ್ನತೆ ಹೊಂದಿರುವ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಸಂಭವಿಸಿದ್ದು ಯುವಕನ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಆರೋಪಿ ದಯಾನಂದ ಎಂಬಾತ ತಲೆಮರೆಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಾಲಕಿಯನ್ನು ಇನ್ ಸ್ಟ್ರಾಗ್...
ಬೆಳಗಾವಿ: ಕ್ರಿಮಿನಾಶಕ ಸೇವಿಸಿದ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ...
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಸಂಬಂಧಿಕನೇ ಕೊಲೆಗೈದು ಆತ್ಮಹತ್ಯೆಯೆಂದು ಬಿಂಬಿಸಲು ಹೊರಟ್ಟಿದ್ದ ಪ್ರಕರಣವೊಂದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಆತ್ರಾಡಿ ಕುಕ್ಕೆಹಳ್ಳಿಯ ಕೃತಿಕ್ ಜೆ. ಸಾಲಿಯಾನ್ ಕೊಲೆಯಾದ ಯುವಕ. ಕೃತಿಕ್ ನ ದೂರದ ಸಂಬಂಧಿ ಬ್ರಹ್ಮಾವರದ ಹೋಟೇಲ್ ಉದ್ಯಮಿ ದಿನೇಶ್ ಸಫಲಿಗಾ ಕೊಲೆಗೈದ ಆರೋಪಿ. ಸೆ...
ಬಿದ್ಕಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರ ಕೊಠಡಿಯ ಕಪಾಟಿನಲ್ಲಿದ್ದ 60 ಸಾವಿರ ನಗದು, ಮೊಬೈಲ್ ಹಾಗೂ ಸ್ಕೂಲ್ ನ ನೀರಿನ ಟ್ಯಾಪ್ ಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಹಾಗೆಯೇ ಸ್ಕೂಲ್ ನ ಕಚೇರಿಯ ಬಾಗಿಲಿನ ಬೀಗ ಮುರಿದು ಒಳ...
ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನ ಬೆಳ್ಳಿಯ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದ ಲಕ್ಕೊಳ್ಳಿಯ ನಾಗೇಂದ್ರ ಪ್ರಸಾದ್ ಎಂಬವರ ಮನೆಯಲ್ಲಿ ನಡೆದಿದೆ. ನಾಗೇಂದ್ರ ಪ್ರಸಾದ್ ಅವರು ಕುಟುಂಬ ಸಮೇತರಾಗಿ ಶಂಕರನಾರಾಯಣ ದೇವಸ್ಥಾನಕ್ಕೆ ಪಾರಾಯಣ ...
ಉಡುಪಿ: ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಹೋಗಿರುವ ಘಟನೆ ಸಾಸ್ತಾನ ಪಾಂಡೇಶ್ವರದಲ್ಲಿ ಸೆ.8ರಂದು ಬೆಳಕಿಗೆ ಬಂದಿದೆ. ರಾಜೇಶ್ ಪೂಜಾರಿ ಎಂಬವರಿಗೆ ಸೇರಿದ ಪಾಂಡೇಶ್ವರದಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ರಾಜೇಶ್ ಅವರು, ಬೆಂಗಳೂರಿನಲ್ಲಿ ಹೋಟೇಲ್ ವ್ಯವಹಾರ ಮಾಡಿಕ...
ಬೆಳ್ತಂಗಡಿ: ಕುಸಿದು ಬಿದ್ದು ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ಸಂಭವಿಸಿದೆ. ಮತ ವ್ಯಕ್ತಿ ನಾಲ್ಕೂರು ಗ್ರಾಮದ ನಿವಾಸಿ ವಿಶ್ವನಾಥ ಪೂಜಾರಿ(47) ಎಂಬವರಾಗಿದ್ದಾರೆ. ಇವರು ಆ.27ರಂದು ಅಳದಂಗಡಿಯಲ್ಲಿ ಪೆಟ್ರೋಲ್ ಬಂಕ್ ಸಮೀಪ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗ...
ಕುಂದಾಪುರ: ತಾಲೂಕು ತ್ರಾಸಿ ಗ್ರಾಮದ ತ್ರಾಸಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಯಡ್ತರೆ ಗ್ರಾಮದ 32 ವರ್ಷದ ಪ್ರವೀಣ ಬೈಕ್ ಕಳೆದುಕೊಂಡ ವ್ಯಕ್ತಿ. ಇವರ ತಂದೆ ಅಸೌಖ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಹೀಗಾಗಿ ಆಸ್ಪತ್ರೆಗೆ ಹೋಗುವ ವೇಳೆ ತ್ರಾಸಿ ಇಂಡಿಯನ್...