ಒಡಿಶಾ: ಸಾಮೂಹಿಕ ಅತ್ಯಾಚಾರ ಮಾಡಲು ಯತ್ನಿಸಿದವರಿಂದ ತಪ್ಪಿಸಿಕೊಳ್ಳಲು ಬಾಲಕಿ ಶಾಲಾ ಕಟ್ಟಡದಿಂದ ಜಿಗಿದ ಘಟನೆ ಒಡಿಶಾದ ಜಾಜ್ ಪುರದಲ್ಲಿ ನಡೆದಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ಕಿರಿಯ ಸಹೋದರನೊಂದಿಗೆ ಕಲಿಯಪಾಣಿಯಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗುತ್ತಿದ್ದಳು. ಐವರು ...
ಮಧ್ಯಪ್ರದೇಶ: 50ನೇ ವಯಸ್ಸಿಗೆ ಇನ್ನೊಂದು ಮದುವೆಯ ಕನಸುಕಂಡ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಸೊಸೆಯಿಂದಲೇ ಹತ್ಯೆ ಮಾಡಿಸಿದ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ವಾಲ್ಮಿಕಿ ಕೋಲ್ ಎಂಬಾತ ಈ ಹತ್ಯೆಯ ಪ್ರಮುಖ ಆರೋಪಿಯಾಗಿದ್ದು, ಈತನ ಸೊಸೆ 25 ವರ್ಷ ವಯಸ್ಸಿನ ಕಾಂಚನ್ ಕೋಲ್ ತನ್ನ ಮಾವನ ಎರಡನೇ ಮದುವೆ ಕನಸ...
ಗದಗ: ಮದುವೆಗೆ ಹುಡುಗಿ ನೋಡಲು ಹೋಗಿದ್ದ ಯುವಕನೋರ್ವ ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಎಕ್ಲಾಸಪೂರ ಬಳಿಯಲ್ಲಿ ನಡೆದಿದೆ. 25 ವರ್ಷ ವಯಸ್ಸಿ ಟಿಪ್ಪು ಸುಲ್ತಾನ್ ಮೃತ ಯುವಕನಾಗಿದ್ದು, ಕೊಪ್ಪಳ ಜಿಲ್ಲೆಯ ಉಪ್ಪಿನ ಬೆಟಗೇರಿಗೆ ಹುಡುಗಿ ನೋಡಲು ಹೋಗುವುದಾಗಿ ತೆರಳಿದ್ದ. ಆ...
ಉಳ್ಳಾಲ: ಕಲ್ಲಾಪು ಬಳಿ ಮೀನು ವ್ಯಾಪಾರಿಯನ್ನು ತಡೆದು ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ನಡೆಸಿ ಟೆಂಪೋದಲ್ಲಿದ್ದ 2 ಲಕ್ಷ ರೂ. ದರೋಡೆ ನಡೆಸಿರುವ ಘಟನೆ ರಾ.ಹೆ.66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು. ರಾ.ಹೆ 66 ರ ಕಲ್ಲಾ...
ಬೆಂಗಳೂರು: ಕುಡಿದ ಮತ್ತಿನಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಫ್ರೆಂಡ್ಸ್ ಬಾರ್ ಬಳಿ ನಡೆದಿದೆ. ಮೋಹನ್ ಅಲಿಯಾಸ್ ಮುಂಗುಸಿ (45) ಮೃತ ವ್ಯಕ್ತಿ. ಮರತ ವ್ಯಕ್ತಿ ಬಾರ್ ಬೆಂಡರ್ ಕೆಲಸ ಮಾಡಿಕೊಂಡಿದ್ದು, 18ವರ್ಷಗಳಿಂದ ಬಾಗಲಗುಂಟೆಯಲ್ಲಿ ವಾಸವಾಗಿದ್ದು, ಎಂದಿನಂತೆ ಕೆಲಸ ಮುಗಿಸಿಕೊಂಡು ಬಾರ...
ಪಾಟ್ನಾ: ಅತ್ತಿಗೆಯೊಂದಿಗಿನ ಅಕ್ರಮ ಸಂಬಂಧವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದು ಕೊಲೆ ಮಡಿ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದಿರುವ ಘಟನೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಮಿರ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಜು ದೇವಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಿಜಯ್ ಗೊಂಡ್ ಅವರನ್ನು ಸಂಜು ದೇವಿ ವಿವಾಹವಾಗ...
ಚಿಕ್ಕೋಡಿ: ವ್ಯಕ್ತಿಯೋರ್ವ ಕುಡಿತದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ನಾಟಕವಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಪ್ರದೀಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಎಂಬಾತ ಪತ್ನಿಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, 15 ವರ್ಷಗಳ ಹಿಂದೆ ಆಶಾ ಎಂಬವರನ್ನು ಮದುವೆಯಾಗಿದ್ದ. ಇವರ ಜೀವನ ಸ...
ಧಾರವಾಡ: ಸೌದೆ ತರಲೆಂದು ಹೋಗಿದ್ದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ನಡೆಸಿರುವ ಘಟನೆಯೊಂದು ಯರಗುಪ್ಪಿ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ 35 ವರ್ಷದ ಕುರಿಗಾಹಿ ಮಹಿಳೆ ಹತ್ಯೆಯಾದವರು ಎಂದು ಹೇಳಲಾಗಿದ್ದು, ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಠಾಣೆ...
ಹಾಸನ: ಪರಿಶಿಷ್ಟ ಜಾತಿ, ಪಂಗಡದ ಸಮುದಾಯಕ್ಕೆ ಸರ್ಕಾರಿ ಜಮೀನು ಮಂಜುರಾತಿ ವಿಚಾರವಾಗಿ ಸರ್ವೇ ಮಾಡುತ್ತಿದ್ದ ವೇಳೆ ಮೇಲ್ವರ್ಗದ ಹಿಂದೂಗಳು ದಲಿತ ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಾಣೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾಣೇನಹಳ್ಳಿ ಗ್ರಾಮದ ಸರ್ವೇ ನಂಬರ್ 25ರಲ್ಲಿ ಪರಿಶಿಷ್ಟ ಜಾತಿ...
ಸೂರತ್: ಪ್ರೇಮ ನಿವೇದನೆಯನ್ನು ನಿರಾಕರಿಸಿದ ಯುವತಿಯನ್ನು ಯುವಕನೋರ್ವ ಹಾಡಹಗಲೇ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್ ನ ಸೂರತ್ ನ ಕಮ್ರೇಜ್ ಬಳಿಯ ಪಸೋದರ ಎಂಬಲ್ಲಿ ನಡೆದಿದೆ. 21 ವರ್ಷ ವಯಸ್ಸಿನ ಗ್ರೀಷ್ಮಾ ವೆಕಾರಿಯಾ ಎಂಬವರು ಹತ್ಯೆಗೀಡಾಗಿರುವ ಯುವತಿಯಾಗಿದ್ದು, ಫೆನಿಲ್ ಗೋಯಾನಿ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ....