ಫತೇಪುರ: ಕುಡಿತದ ಮತ್ತಿನಲ್ಲಿ ತಂದೆಯೋರ್ವ ತನ್ನ 9 ವರ್ಷದ ಮಗಳ ಮೇಲೆಯೇ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೀವ್ರವಾಗಿ ಮದ್ಯಪಾನ ಮಾಡಿ ಬಂದಿದ್ದ ತಂದೆಯ ಪಕ್ಕದಲ್ಲಿ ಮಗಳು ಮಲಗಿದ್ದಳು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿ ಪಾಪಿ ತಂದೆ ತನ್...
ಹೈದರಾಬಾದ್: ಪತ್ನಿಯ ಮೇಲಿನ ವಿಪರೀತ ಅನುಮಾನದಿಂದ ವ್ಯಕ್ತಿಯೋರ್ವ ಆಕೆಯನ್ನು ಭೀಕರವಾಗಿ ಹತ್ಯೆಗೈದು ಶಿರಚ್ಚೇದಿಸಿದ ಘಟನೆ ಹೈದರಾಬಾದ್ ನ ರಾಜೇಂದ್ರ ನಗರದಲ್ಲಿ ನಡೆದಿದೆ. ಫರ್ವೇಜ್ ಎಂಬಾತ ಹತ್ಯೆ ಆರೋಪಿಯಾಗಿದ್ದು, ಈತನ ಪತ್ನಿ ಸಮ್ರಿನ್ ಬೇಗಂ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಫರ್ವೇಜ್ ನ ಅನುಮಾನದಿಂದಾಗಿ ಇವರಿಬ್ಬರ ಸಂಸಾರದಲ್ಲ...
ಲಕ್ನೋ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಎರಡು ಖಾಸಗಿ ಶಾಲೆಗಳ ಮ್ಯಾನೇಜರ್ ಗಳ ವಿರುದ್ಧ 17 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೂರ್ಯದೇವ್ ಪಬ್ಲಿಕ್ ಸ್ಕೂಲ್ ನ ನಿರ್ವಾಹಕ ಯೋಗೇಶ್ ಕುಮಾರ್ ಚೌಹಾಣ್...
ಔರಂಗಬಾದ್: ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದ ತಂಗಿಯನ್ನು ಗರ್ಭಿಣಿ ಎಂದೂ ನೋಡದೇ ಸ್ವಂತ ಸಹೋದರೇ ಶಿರಚ್ಚೇದಿಸಿ ಭೀಕರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ, ಆಕೆಯ ತಲೆಯೊಂದಿಗೆ ತನ್ನ ತಾಯಿಯ ಜೊತೆಗೆ ಸೆಲ್ಫಿ ತೆಗೆದುಕೊಂಡ ವಿಕೃತ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ನಡೆದಿದೆ. ಜೂನ್ ನಲ್ಲಿ 19 ವರ್ಷ ವಯಸ್ಸಿನ ಯುವತಿ ತನ್ನ ಪ್ರಿಯಕರನ...
ಮಂಗಳೂರು: ತನ್ನ ಮಗಳ ಮೇಲೆಯೇ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯ ಎಸಗಿದ ಆರೋಪಿ ರೌಡಿ ಶೀಟರ್ ಆಗಿದ್ದ ಎಂದು ವರದಿಯಾಗಿದೆ. ಕದ್ರಿಯ ನಿವಾಸಿಯಾಗಿರುವ ವ್ಯಕ್ತಿಯು ಒಂದನೇ ತರಗತಿಯಲ್ಲಿ ಓದುತ್ತಿರುವ ತನ್ನ ಮಗಳ ಮೇಲೆಯೇ ಲೈಂಗಿಕ ...
ಮೈಸೂರು: 17 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು, ಈ ಬಗ್ಗೆ ಆಕೆಯ ಬಳಿಯಲ್ಲಿ ವಿಚಾರಿಸಿದಾಗ ಆಕೆಯ ಅಣ್ಣನೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ನಗರದ ಬಡಾವಣೆಯೊಂದರ 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಸ್ವಂತ ಅಣ್ಣನೇ ಈ ದುಷ್ಕೃತ್ಯ ನಡೆಸಿದ್ದಾನೆ. ತಂದೆ ಹಾಗೂ ತಾಯಿ ಇಬ್ಬರನ್ನು ...
ಹೊನ್ನಾವರ: ಪ್ರಥಮ ಪಿಯು ವಿದ್ಯಾರ್ಥಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಮೃತ ವಿದ್ಯಾರ್ಥಿ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿ ಎಂದು ವರದಿಯಾಗಿದೆ. 17 ವರ್ಷ ವಯಸ್ಸಿನ ವಿಶಾಲ ಗೌಡ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದು, ತಾಲೂಕಿನ ಮುಗ್...
ಬೆಳ್ತಂಗಡಿ: ಆಟೋ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳಿಯ ಗ್ರಾಮದ ಗೋವಿಂದೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ ಗೋವಿಂದೂರು ಶಾಲೆಯ ಬಳಿಯ ನೆಲ್ಲ...
ವರದಿ: ಮಂಜು ಗುರುಗದಹಳ್ಳಿ ತಿಪಟೂರು: ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹಾಲುಕುರಿಕೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ 30 ವರ್ಷ ವಯಸ್ಸಿನ ಭಾರತಿ ಎಂಬವರು ಹತ್...
ಆನೇಕಲ್: ಎಣ್ಣೆ ಪಾರ್ಟಿಯ ಬಳಿಕ ಡಬ್ಬಲ್ ಮರ್ಡರ್ ನಡೆದಿದ್ದು, ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ, ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಸಂದ್ರದ ಖಾಲಿ ನಿವೇಶನದಲ್ಲಿ ನಡೆದಿದೆ. ಹತ್ಯೆಗೀಡಾದವರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಎಂದು ಹೇಳಲಾಗಿದೆ. ಘಟನಾ ಸ್ಥಳದಲ್ಲ...