ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯಬಾರದು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರಬೇಕು. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ ಮತ್ತು ಪೊಲೀಸ್ ಇಲಾಖೆಗೆ ಶಕ್ತಿ ಕೊಡು ಎಂದು ಚಾಮುಂಡೇಶ್ವರಿ ದೇವಿಯನ್ನು ಬೇಡಿಕೊಂಡಿದ್ದೇನೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂ...
ಮೈಸೂರು: ಸ್ನೇಹಿತನ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಸುಮಾರು 6 ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಆತಂಕಕಾರಿ ಘಟನೆ ವರದಿಯಾಗಿದ್ದು, ಸಾಂಸ್ಕೃತಿಕ ರಾಜಧಾನಿ ಮೈಸೂರು ಬೆಚ್ಚಿ ಬಿದ್ದಿದೆ. ಎಂಬಿಎ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎ...
ನೆಲಮಂಗಲ: ನನ್ನ ಮಗಳನ್ನು ಪ್ರೀತಿಸಬೇಡ ಎಂದು ತನ್ನೊಂದಿಗೆ ಗಲಾಟೆ ಮಾಡಿದ್ದ ಯುವತಿಯ ತಂದೆಯನ್ನು ಯುವಕನೋರ್ವ ಹೊಂಚು ಹಾಕಿ ಕುಳಿತು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆತ್ತನಗೆರೆಯಲ್ಲಿ ನಡೆದಿದೆ. 55 ವರ್ಷ ವಯಸ್ಸಿನ ನಾಗಪ್ಪ ಹತ್ಯೆಗೀಡಾಗಿರುವವರಾಗಿದ್ದು, ನರೇಶ್ ಎಂಬಾಯ ಹತ್ಯೆ ಆರೋಪಿಯಾಗಿದ್ದು, ...
ಮೀರತ್: ಮಾತುಬಾರದ ಮತ್ತು ಕಿವಿ ಕೇಳದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದ್ದು, ಆಸ್ಪತ್ರೆಯ ನೈರ್ಮಲ್ಯ ಕೆಲಸಗಾರ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಮಾನಸಿಕ ಅಸ್ವಸ್ಥೆಯಾಗಿದ್ದರಿಂದ 2017ರಿಂದ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗ...
ಥಾಣೆ: ವೈದ್ಯಕೀಯ ಕೋರ್ಸ್ ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ 15 ವರ್ಷ ವಯಸ್ಸಿನ ಬಾಲಕಿಯೋರ್ವಳು ತನ್ನ ತಾಯಿಯ ಜೊತೆಗೆ ಜಗಳವಾಡಿ, ತಾಯಿಯನ್ನೇ ಹತ್ಯೆ ಮಾಡಿದ ಘಟನೆ ನಡೆದಿದ್ದು, ಕರಾಟೆ ಬೆಲ್ಟ್ ನಿಂದ ಕತ್ತು ಹಿಸುಕಿ ತಾಯಿಯನ್ನು ಕೊಂದಿದ್ದಾಳೆ. ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿದೆ ಎಂದು ಹೇಳಲಾ...
ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡು ಪ್ರಾಣಿಯೊಂದು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದ್ದು, ದಾಳಿ ನಡೆಸಿರುವ ಪ್ರಾಣಿ ಯಾವುದು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. 65 ವರ್ಷ ವಯಸ್ಸಿನ ರಾಮೇಗೌಡ ಮೃತಪಟ್ಟವರಾಗಿದ್ದು, ಹೊಟ್ಟೆಯನ್ನು ಬಗೆದ...
ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರು ಅತ್ಯಾಚಾರ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂ...
ವಿಜಯಪುರ: ಪತ್ನಿಯ ಮೇಲೆ ವಿಪರೀತ ಅನುಮಾನ ಹೊಂದಿದ್ದ ಶಿಕ್ಷಕನೋರ್ವ ಇದೀಗ ಘೋರ ಕೃತ್ಯ ಎಸಗಿದ್ದು, ತನ್ನ ಇಡೀ ಕುಟುಂಬದ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲು ಹತ್ಯೆಗೆ ಯತ್ನಿಸಿದ್ದಾನೆ. ತನ್ನ ವೃದ್ಧ ತಂದೆ-ತಾಯಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ. ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಆರೋಪ...
ಚನ್ನರಾಯಪಟ್ಟಣ: ಮಹಿಳೆಯೊಬ್ಬರು ತಮ್ಮ 2 ವರ್ಷದ ಮಗುವನ್ನು ಗೋಡೆಗೆ ಗುದ್ದಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಸುಮಾ ಈ ದುಷ್ಕೃತ್ಯ ಎಸಗಿದ ಮಹಿಳೆಯಾಗಿದ್ದಾಳೆ. ಜ.19ರಂದು ಮಗು ಸಾವನ್ನಪ್ಪಿತ್ತು. ಮಗುವಿನ ಸಾವಿನ ಬಗ್ಗೆ ಪತಿ ನಂಜಪ್ಪ ಅನುಮಾನಗೊಂಡು ಮರಣೋತ್ತರ ಪರೀಕ್ಷೆ ನಡೆಸಲು ಪೊಲೀಸರಿಗೆ ಮನವಿ ಮಾಡ...
ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದ್ದು, ತಂದೆಯ ಜೊತೆಗಿನ ವಾಕ್ಸಮರದಿಂದ ನೊಂದು ಮಕ್ಕಳು ತಮ್ಮ ತಾಯಿಯ ಜೊತೆಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ರಾಜಪ್ಪ ವರ ಪತ್ನಿ ಕಮಲಮ್ಮ(55) ಮತ್ತು ಇವರ ಮಗಳು ಶ್ರು...