ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದ್ದು, ತಂದೆಯ ಜೊತೆಗಿನ ವಾಕ್ಸಮರದಿಂದ ನೊಂದು ಮಕ್ಕಳು ತಮ್ಮ ತಾಯಿಯ ಜೊತೆಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ರಾಜಪ್ಪ ವರ ಪತ್ನಿ ಕಮಲಮ್ಮ(55) ಮತ್ತು ಇವರ ಮಗಳು ಶ್ರು...
ಬೆಳಗಾವಿ: ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ತಾಲೂಕಿನ ಭಿರಡಿ ಗ್ರಾಮದ ಸಾತಪ್ಪ ಅಣ್ಣಪ್ಪ ಸುತಾರ(60), ಪತ್ನಿ ಮಹಾದೇವಿ ಸಾತಪ್ಪ ಸುತಾರ(50), ಮಕ್ಕಳಾದ ಸಂತೋಷ ಸಾತಪ್ಪ ಸುತಾರ(26) ದತ್ತಾತ್ರೇಯ ಸಾತಪ್ಪ ಸುತಾರ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ...
ಹೈದರಾಬಾದ್: ಬೀಡಿ ತರಲು ಹೋದ ಮಗ ತಡವಾಗಿ ಮನೆಗೆ ಬಂದ ಎಂದು ತಂದೆಯೇ ಮಗನನ್ನು ಜೀವಂತವಾಗಿ ಸುಟ್ಟು ಕೊಂದ ಭಯಾನಕ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಘಟನೆ ಜನವರಿ 17ರಂದು ನಡೆದಿದೆ. ತಂದೆ ಬಾಲು ಎಂಬಾತ ಈ ಕೃತ್ಯ ಎಸಗಿದ್ದು, 6ನೇ ತರಗತಿಯ ಬಾಲಕ ಚರಣ್ ಹತ್ಯೆಗೀಡಾದ ಬಾಲಕನಾಗಿದ್ದಾನೆ. ಅಂಗಡಿಗೆ ಹೋಗಿದ್ದ ಬಾಲಕ ತಡವಾಗಿ ಬಂದಿದ್ದಾನೆ...
ಮುಂಬೈ: ಹೈಟೇಕ್ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ ಪೊಲೀಸರು ಎಂಟು ಮಂದಿ ಯುವತಿಯರನ್ನು ರಕ್ಷಣೆ ಮಾಡಿರುವ ಘಟನೆ ಮಹಾರಾಷ್ಟ್ರ ರಾಜಧಾನಿ ಹಾಗೂ ವಾಣಿಜ್ಯ ನಗರಿಯಲ್ಲಿ ನಡೆದಿದೆ. ಹೊಟೇಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಸ್ಪಷ್ಟ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು, 8 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಈ ಯುವತಿ...
ಕೊಣಾಜೆ: ಉಳ್ಳಾಲ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡಮ್ ಹಾಕಿದ ಪ್ರಕರಣದ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಶಾಂತಿ ಕದಡುವ ಪ್ರಯತ್ನ ನಡೆದಿದ್ದು, ಕೊಣಾಜೆಯಲ್ಲಿ ಭಜನಾ ಮಂದಿರದ ಅಂಗಣವನ್ನು ಗಲೀಜು ಮಾಡುವ ಮೂಲಕ ಉದ್ದೇಶ ಪೂರ್ವಕ ಶಾಂತಿ ಕದಡಲು ಯತ್ನಿಸಲಾಗಿದೆ. ಕೊಣಾಜೆ ವಿವಿಯ ಆಡಳಿತ ಸೌಧದ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿ...
ಹುಬ್ಬಳ್ಳಿ: ವಿದ್ಯುತ್ ಅವಘಡದಿಂದ ಮನೆ ಸೇರಿದಂತೆ ಲಕ್ಷಾಂತರ ರೂಪಾಯಿಯ ನೋಟುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ ನಿಂದ ತಂದಿಟ್ಟಿದ್ದ 100, 200, 500 ಮುಖ ಬೆಲೆಯ ನೋಟುಗಳು ಸುಟ್ಟು ಕರಕಲಾಗಿದ್ದು, ಮನೆಯನ್ನು ಕಾಯಬೇಕಿದ್ದ ದೇವರು ಕೂಡ ಸುಟ್ಟು ಕರಕಲಾಗಿದ್ದು, ವಾಸಿಸುತ್ತಿದ್...
ಉತ್ತರಪ್ರದೇಶ: ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಬಿಜೆಪಿ ಕೊಂಚ್ ಘಟಕದ ಉಪಾಧ್ಯಕ್ಷ ರಾಮ್ ಬಿಹಾರಿ ಇದೀಗ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿಯೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿ...
ಹಾಸನ: ಹಾಸನ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಕೆಇಬಿ ನೌಕರ ಸಂತೋಷ್ ನ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೊಲೆಯಾದ ನೌಕರನ ಪತ್ನಿಯ ತಮ್ಮ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನ ಬಾಮೈದ ಆಲೂರು ತಾಲೂಕಿನ ಕೆ.ಹೊಸಕೋಟೆಯ ಸುದಿನ್ ಕುಮಾರ್ ಅಲಿಯಾಸ್ ಆದರ್ಶ್ ಮತ್ತು ಆತನ ಸ್ನೇಹಿತರಾದ ಮಡಿಕೇರಿ...
ಮೈಸೂರು: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ, ಆಕೆಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಘಟನೆ ಹುಣಸೂರಿನಲ್ಲಿ ನಡೆದಿದ್ದು, ಮನೆಯಲ್ಲಿಯೇ ಈ ಕೃತ್ಯ ನಡೆಸಿರುವ ಆರೋಪಿ ಪತ್ನಿಯನ್ನು ಉಸಿರುಕಟ್ಟಿಸಿ ಹತ್ಯೆಗೈದಿದ್ದಾನೆ. ಹುಣಸೂರಿನ ಕಲ್ಕುಣಿಕೆ ಮಾರಿಗುಡಿ ಬೀದಿ ನಿವಾಸಿ ರವಿ ಎಂಬಾತ ಈ ಕೃತ್ಯವನ್ನು ಎಸಗಿದ್ದು, ಈತನ ಪತ್ನಿ ಸೌಮ್ಯ(...
ದೊಡ್ಡಬಳ್ಳಾಪುರ: ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಗಳಿಗೆ ದುಷ್ಕರ್ಮಿಯೋರ್ವ ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶ್ರೀನಗರದಲ್ಲಿ ನಡೆದಿದ್ದು, ಘಟನೆಯಲ್ಲಿ 8 ಬೈಕ್ ಗಳು ಸುಟ್ಟು ಕರಕಲಾಗಿವೆ. ಈ ಘಟನೆ ಜನವರಿ 12ರಂದು ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಸಿಸಿ ಕ್ಯಾಮರ ದೃಶ್ಯಾವಳಿಗ...