ಅರ್ಚಕನೊಬ್ಬ ತನ್ನ ಪ್ರಿಯತಮೆಯನ್ನು ಕೊಂದು ಶವವನ್ನು ಚರಂಡಿಯಲ್ಲಿ ಬಿಸಾಡಿದ ಘಟನೆ ತೆಲಂಗಾಣದ ಸರೂರ್ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ರಿಜಿಸ್ಟ್ರಾರ್ ಕಚೇರಿಯ ಹಿಂಭಾಗದ ಚರಂಡಿಯಲ್ಲಿ ಪ್ರಿಯತಮೆಯನ್ನು ಕೊಂದು ಶವವನ್ನು ಎಸೆದ ಆರೋಪದ ಮೇಲೆ ವಿವಾಹಿತ ಅರ್ಚಕ ಅಯ್ಯಗರಿ ಸಾಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಕ್ಕಿಬಿದ್ದಿದ...