ಜಾಜ್ ಪುರ: ದಾರಿಯಲ್ಲಿ ತನ್ನಷ್ಟಕ್ಕೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಾವು ಕಚ್ಚಿದ್ದು, ಇದರಿಂದ ಆಕ್ರೋಶಗೊಂಡ ಆತ, ಹಾವನ್ನೇ ಕಚ್ಚಿ ಕಚ್ಚಿ ಕೊಂದು ಹಾಕಿದ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ದನಗಡಿ ಬ್ಲಾಕ್ ವ್ಯಾಪ್ತಿಯ ಸಾಲಿಜಂಗಾ ಪಂಚಾಯತ್ ವ್ಯಾಪ್ತಿಯ ಗಂಭರಿಪತಿಯಾ ಗ್ರಾಮದ ಬುಡಕಟ್ಟು ನಿವಾಸಿ, 4...