ಕೊಪ್ಪಳ: ಯುವಕನೊಬ್ಬ ಮೊಸಳೆ(Crocodile) ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ನಂದಿಹಳ್ಳಿ ಗ್ರಾಮದ ಬಳಿಯಿರುವ ತುಂಗಭದ್ರಾ ನದಿಯಲ್ಲಿ ನಡೆದಿದೆ. ಗ್ರಾಮದ ರವಿಕುಮಾರ್ ಬರ್ಸಿ ಎನ್ನುವ ಯುವಕನರೆ ಮೊಸಳೆ ದಾಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿಬಂದಿದ್ದಾನೆ. ಈತ ಎತ್ತಿನ ಮೈ ತೊಳೆಯಲು ಹೋಗಿದ್ದಾಗ ಘಟನೆ ಸಂಭವಿಸಿದೆ. ...
ಪೂನಾ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಆದ ಭಾರೀ ಮಳೆ, ಪ್ರವಾಹದಿಂದಾಗಿ ನಗರದ ವಿವಿಧ ಕಡೆಗಳಲ್ಲಿ ಮೊಸಳೆಗಳು ಪ್ರತ್ಯಕ್ಷವಾಗಿದ್ದು, ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿರುವ ಮೊಸಳೆಗಳು ಜನ ವಸತಿ ಪ್ರದೇಶಗಳಲ್ಲಿ ಪತ್ತೆಯಾಗುತ್ತಿವೆ. ಇದರಿಂದಾಗಿ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಸಾಂಗ್ಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲವು ಪ್ರದ...