ಭುವನೇಶ್ವರ್: ಒಡಿಶಾದ ನುವಾಪಾದ ಜಿಲ್ಲೆಯ ಭದ್ರತಾ ಪೋಸ್ಟ್ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚು ದಾಳಿಗೆ ಮೂವರು ಸಿಆರ್ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಲ್ಲಿ ಒಬ್ಬರು ಯೋಧ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರ...