ಬೆಳ್ತಂಗಡಿ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಒರ್ವ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿಯ ವೇಳೆ ಸಂಭವಿಸಿದೆ. ಭಾರತೀಯ ಮಜ್ದೂರ್ ಸಂಘದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಅನಾಹುತ ಸಂಭವಿಸಿದೆ...
ಮಲ್ಪೆ: ಬಂದರಿನ ಆಳ ಸಮುದ್ರ ಸಹಕಾರಿ ಸಂಘದ ಮಂಜುಗಡ್ಡೆ ಸ್ಥಾವರದ ಮಿಶನರಿಗಳನ್ನು ರಿಪೇರಿ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆ.25ರಂದು ಮೃತಪಟ್ಟಿದ್ದಾರೆ. ಮಲ್ಪೆ ಪಂಚಾಯತ್ ಆಫೀಸ್ ಬಳಿಯ ನಿವಾಸಿ 51 ವರ್ಷದ ಸುದೇಶ್ ಎನ್. ಕರ್ಕೇರಾ ಮೃತದುರ್ದೈವಿ. ಇವರು ಜುಲೈ 9ರ...
ಯಡ್ರಾಮಿ: ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದ ಜಮೀನಿನಲ್ಲಿ ಶುಕ್ರವಾರ ಹೊಲದಲ್ಲಿ ಅಳವಡಿಸಿದ ವಿದ್ಯುತ್ ತಂತಿ ಬೇಲಿ ತಗಲಿ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. 18 ವರ್ಷ ವಯಸ್ಸಿನ ಆಕಾಶ ಬಸವರಾಜ ಸುಂಬಡ ಮತ್ತು 21 ವರ್ಷ ವಯಸ್ಸಿನ ಪ್ರಕಾಶ ಬಸವರಾಜ ಸುಂಬಡ ಮೃತಪಟ್ಟ ಸಹೋದರರಾಗಿದ್ದು...