ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ , ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸೀ ವಿಜಲ್ (cVIGIL) ಆಪ್ ನ್ನು ಚ...