ಪೌರ ಕಾರ್ಮಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಡಿ.29ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ...