ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತವರು ಜಿಲ್ಲೆಯಲ್ಲಿ ಫುಲ್ ಹೈಅಲರ್ಟ್ ಮಾಡಲಾಗಿದೆ. ರಾಮನಗರ ಜಿಲ್ಲೆಯ ಪೊಲೀಸರಿಗೆ ಅಲರ್ಟ್ ಆಗಿರಲು ಸೂಚನೆ ನೀಡಿಲಾಗಿದೆ. ರಾಮನಗರ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಡಿಕೆಶಿಗೆ ಸಿಎಂ ಸ್ಥಾನ ತಪ್ಪುವ ಸಾಧ್ಯತೆ ಹಿನ...
ಚಾಮರಾಜನಗರ: ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ ನಾರಾಯಣ ಓರ್ವ...
ಚಾಮರಾಜನಗರ: ಕಾಂಗ್ರೆಸ್ ಪ್ರಜಾ ಧ್ವನಿ ಬಸ್ ಯಾತ್ರೆಯಲ್ಲಿ ಮದ್ಯಪಾನಿಗಳು ಕುಣಿದು ಕುಪ್ಪಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ನಡೆಯಿತು. ಹನೂರು ಕ್ಷೇತ್ರದಲ್ಲಿ ಇಂದು ಡಿ.ಕೆ.ಶಿವಕುಮಾರ್ ನೇತೃತ್ವದ ಪ್ರಜಾಧ್ವನಿ ಯಾತ್ರೆ ಆರಂಭಕ್ಕೂ ಮುನ್ನ ವೇದಿಕೆಯಲ್ಲಿ ಕಲಾವಿದರೊಬ್ಬರು ಹಾಡನ್ನು ಹಾಡುತ್ತಿದ್ದರಿಂದ ಉತ್ತೇಜನಗೊಂಡ 7-...
ಬೆಂಗಳೂರು: ಈ ಬಜೆಟ್ ಬಿಸಿಲು ಕುದುರೆಯಿದ್ದಂತೆ. ಯಾರ ಕಣ್ಣಿಗೂ ಕಾಣದು, ಕೈಗೂ ಸಿಗದು ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರ್ನಾಟಕ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಬಿಜ...
ಬೆಂಗಳೂರು: ಹಿಜಾಬ್ ಬಗ್ಗೆ ಯಾರೂ ಯಾವುದೇ ಹೇಳಿಕೆ ನೀಡಬಾರದು ಎನ್ನುವ ಡಿ.ಕೆ.ಶಿವಕುಮಾರ್ ಅವರ ಸೂಚನೆಯನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ತಿರಸ್ಕರಿಸಿದರು. ಹಿಜಾಬ್ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉ...
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಡಕಾಯಿತರಿಗೆ ಹೋಲಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸೊಗಡು ಶಿವಣ್ಣ ಡಿ...
ಬೆಂಗಳೂರು: ಬಿಜೆಪಿ ನಾಯಕರು ಕಾರಿನಲ್ಲಿ ಬರುತ್ತಿರುವಾಗ ಸಾರ್ವಜನಿಕರು ಎಚ್ಚರವಾಗಿರಬೇಕು. ನಿಮ್ಮ ಫೋನ್ ಕ್ಯಾಮರಾ ಆನ್ ಆಗಿಯೇ ಇರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದು, ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ, ಅವರು ಈ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದಾ...
ಸುಳ್ಯ: ಬಿಜೆಪಿ ಸರ್ಕಾರದ್ದು ಅತಿಯಾಗುತ್ತಿದೆ. ರಾಜ್ಯದಲ್ಲಿ ಕಾನೂನು ಹೋಗಿದೆ. ಪೊಲೀಸರು ಕೆಲಸ ಮಾಡುತ್ತಿಲ್ಲ, ಪೊಲೀಸರ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯಕ್ಕೆ ಪ್ರಕರಣವೊಂದರ ಸಂಬಂಧ ಸಾಕ್ಷಿ ಹೇಳಲು ಆಗಮಿಸಿದ...
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಹೇಳಿಕೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಕೆಪಿಸಿಸಿಸ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾ...
ಬೆಂಗಳೂರು: ತಿಹಾರ್ ಜೈಲಿಗೆ ಹೋಗಿ ಬಂದ ಬಳಿಕ ಡಿ.ಕೆ.ಶಿವಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದು, ತಮ್ಮ ಪಕ್ಷವನ್ನು ಬಿಟ್ಟು ನಮ್ಮ ಪಕ್ಷಕ್ಕೆ ಬಂದು ಕಾರ್ಯಕರ್ತರಾಗಿ ದುಡಿಯಿರಿ ಎಂದು ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸಿ.ಪಿ.ಯೋಗೇಶ್ವರ್ ಅವರ...