ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ. ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ಕೋರಿ ರೋಹಿಣಿ ಸಿಂಧೂರಿ ಅವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್...
ಬೆಂಗಳೂರು: ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಂದು ಪೋಸ್ಟ್ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಮಾಧ್ಯಮಗಳ ಮುಂದೆ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ...
ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಜಗಳ ಮತ್ತೊಂದು ಹಂತಕ್ಕೆ ತಲುಪಿದೆ. ಈಗಾಗಲೇ ಇಬ್ಬರಿಗೂ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿ ಸರ್ಕಾರ ಶಿಕ್ಷೆ ನೀಡಿದೆ. ಇತ್ತ ರೂಪಾ ಪತಿ ಐಎಎಸ್ ಅಧಿಕಾರಿ ಮೌನೀಶ್ ಮುದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದೀಗ ರೋಹಿಣಿ ಸಿಂಧೂರಿ ವಿರುದ್ಧ ಸ್ಪೋಟಕ ಆರೋಪ ಮಾಡಿರುವ ಡಿ.ರೂಪಾ ಮಾತನಾಡಿದ್ದಾರೆ ಎನ್...
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಡಿ.ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನ...
ಬೇಲೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸೂಕ್ತ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಅರಿವು ಸರ್ಕಾರಕ್ಕಿದೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ...
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವಿನ ಕಿತ್ತಾಟಕ್ಕೆ ಸಿಎಂ ಬೊಮ್ಮಾಯಿ ಅಸಮಾಧಾನ ಹೊರ ಹಾಕಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ಬಹಿರಂಗವಾಗಿ ಮಾತನಾಡುವುದು, ಕಿತ್ತಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ. ಇಬ್ಬರು ಅಧಿಕಾರಿಗಳಿಗೆ ನೊಟೀಸ್ ನೀಡಲು ಸಿಎಂ ಸೂಚನೆ ನೀಡಿದ್ದು,...