ವಾಷಿಂಗ್ಟನ್: ಅಮೆರಿಕದ ಪೋರ್ನ್ ತಾರೆ ಡೇಲಿಯಾ ಮೃತದೇಹ ಅವರ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡರೂ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ತೀವ್ರ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟಿ ಡೇಲಿಯಾ ಮಾನಸಿಕ ಒತ್ತಡಕ್ಕೊಳಗಾಗಿ ಆತ್ಮಹತ್ಯ...