ಬೆಂಗಳೂರು: ಗಾಂಜಾ ಮಾರಾಟದ ಆರೋಪದಲ್ಲಿ ಯುವತಿಯೋರ್ವಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಎಂಜಿನಿಯರ್ ಪದವೀಧರೆ ಗಾಂಜಾ ಮಾರಾಟದಲ್ಲಿ ತೊಡಗಿದ್ದು, ತನ್ನ ಪ್ರಿಯಕರನ ಪ್ರೀತಿಯನ್ನು ಉಳಿಸಲು ಈ ಕೃತ್ಯಕ್ಕೆ ಯುವತಿ ಕೈ ಹಾಕಿದ್ದಾಳೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶ ಮೂಲದ ರೇಣುಕಾ ಬಂಧಿತ ಯುವತಿಯಾಗಿದ್ದು, ಈಕೆಯ ಪ್ರಿಯಕರ ಸಿದ್ಧಾ...
ಬೆಂಗಳೂರು: ನಾನು ಜಾತಿ, ಜನಾಂಗ, ಧರ್ಮದ ವಿರೋಧಿಯಲ್ಲ. ಆದರೆ ಮೇಲು-ಕೀಳು ಎಂಬ ಭಾವನೆ, ತಾರತಮ್ಯ, ಅಸಮಾನತೆಯ ವಿರೋಧಿ. ಹುಟ್ಟಿನ ಆಧಾರದಲ್ಲಿ ಶ್ರೇಷ್ಟ, ಕನಿಷ್ಠ ಎಂದು ಹೇಳುತ್ತಾರಲ್ಲ ಅವರ ವಿರುದ್ಧ ನನ್ನ ಹೋರಾಟ ಎಂದು ನಟ ಚೇತನ್ ಹೇಳಿದರು. ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತಮ್ಮ ವಿರುದ್ಧ ದಾಖಲಾಗಿರ...
ವಿಜಯಪುರ: ಡ್ರಗ್ಸ್ ಕೇಸ್ ವಿಚಾರದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ. ನಾವು ತಪ್ಪು ಮಾಡಿಲ್ಲ ಅಂದ್ರೆ ಟೆನ್ಷನ್ ಮಾಡ್ಕೋಬಾರ್ದು ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದರು. ವಿಜಯಪುರದಲ್ಲಿ ಬಡ ಜನರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100% ಟಾರ್ಗೆಟ...
ಮಂಗಳೂರು: ಕೆವೈಸಿ ದಾಖಲೆ ನವೀಕರಣ ಬಾಕಿ ಇದೆ. ಹಾಗಾಗಿ ನಿಮ್ಮ ಖಾತೆ ಬ್ಲಾಕ್ ಆಗಿದೆ ತಕ್ಷಣ ಸಂಬಂಧಿಸಿದ ದಾಖಲೆಗಳನ್ನು ನೀಡಿ ಅಪ್ ಡೇಟ್ ಮಾಡಿ ಎಂಬ ಸಂದೇಶವನ್ನು ನಂಬಿ ಬ್ಯಾಂಕ್ ಗ್ರಾಹಕರು ಮೋಸ ಹೋದ ಘಟನೆ ನಗರದಾದ್ಯಂತ ನಡೆದಿದೆ ಎಂದು ವರದಿಯಾಗಿದೆ. ನಗರದ ಗ್ರಾಹಕರೊಬ್ಬರು ಈ ಸಂದೇಶವನ್ನು ನಂಬಿ 63 ಸಾವಿರ ರೂಪಾಯಿಗಳನ್ನು ಕಳೆದುಕೊಂಡ...
ಚೆನ್ನೈ: ದೇವಮಾನವ ಶಿವಶಂಕರ ಬಾಬಾನ ಕಾಮಕಾಂಡ ಬಯಲಾಗುತ್ತಿದ್ದಂತೆಯೇ ಆತ ತಲೆ ಮರೆಸಿಕೊಂಡಿದ್ದ. ಇದೀಗ ಪೊಲೀಸರು ಆತನ ಹೆಡೆಮುರಿಕಟ್ಟಿದ್ದು, ಮಹಿಳಾ ಭಕ್ತೆಯ ಮನೆಯಲ್ಲಿ ಅಡಗಿ ಕುಳಿತಿದ್ದ ದೇವಮಾನವ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಗರ ಹೊರವಲಯದ ಸುಶಿಲ್ ಹರಿ ರೆಸಿಡೆನ್ಸಿಯಲ್ ಸ್ಕೂಲ್ ಸಂಸ್ಥಾಪಕ ಶಿವಶಂಕರ ಬಾಬಾನ ವಿರುದ್ಧ ಶಾಲೆಯ ಮಾ...
ಲಖನೌ: ಪಕ್ಷದಿಂದ ಅಮಾನತುಗೊಂಡ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯ ಐವರು ಶಾಸಕರು ಸಮಾಜವಾದಿ ಪಕ್ಷದ (ಎಸ್ ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿರುವ ಪಕ್ಷದ ವರಿಷ್ಠೆ ಮಾಯಾವತಿ, ಬಿಎಸ್ ಪಿ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ ಎಂಬುದು ಕೇವಲ ಭ್ರಮೆ ಎಂದಿದ್ದಾರೆ. ...
ಮುದ್ದೇಬಿಹಾಳ: ಪ್ರಿಯಕರನ ಜೊತೆಗೆ ಮದುವೆ ಮಾಡಿಸುತ್ತೇನೆ ಎಂದು ರಾತ್ರಿ ವೇಳೆ ಯುವತಿಯನ್ನು ಮನೆಯಿಂದ ಕರೆದುಕೊಂಡು ಹೋದ ಸೋದರ ಮಾವ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಜೂನ್ 9ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ 17 ವರ್ಷ ವಯಸ್ಸಿನ ಆರತಿ ಮಲ್ಲಪ್ಪ ಬಿಲ್ಲಾಡ ಎಂಬ ಅಪ್ರಾಪ...
ಪಾಲಕ್ಕಾಡ್: ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದ ಮಹಿಳೆಯ ಮೃತದೇಹವನ್ನು ಇಲಿಗಳು ತಿಂದು ವಿರೂಪಗೊಳಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸಂಬಂಧಿಕರು ಆಸ್ಪತ್ರೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಮನಿಸ್ಸೆರಿಯ ಒಟ್ಟಾಪಲಂ ಮೂಲದ ಸುಂದರಿ ಎಂಬವರಿಗೆ ಹೃದಯಾಘಾತವಾಗಿದ್ದು, ಹೀಗಾಗಿ ಅವರನ್ನು ಪಟ್ಟಾಂಬಿ ಸೇವಾ ಆಸ್ಪತ್ರ...
ಬೆಂಗಳೂರು: ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣುತ್ತಿದ್ದಾರೆ. ಸೂಟು ಬೂಟು ಅವರ ಕ್ಷೇತ್ರದ ಜಾತ್ರೆಯಲ್ಲಿ ಹಾಕಿಕೊಳ್ಳಲಿ ಎಂದು ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿ, ಸಿಎಂ ಕುರ್ಚಿ ಏರಲು ಯತ್ನಿಸುತ್ತಿರುವ ಬಿಜೆಪಿ ಶಾಸಕರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಇನ್ನೂ ಅತೃಪ್ತರ ಆಟದ ...
ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನೆಟ್ ವರ್ಕ್ ಸಮಸ್ಯೆಯಿಂದ ಜನರು ಕಿರಿಕಿರಿ ಅನುಭವಿಸುತ್ತಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ನೆಟ್ ವರ್ಕ್ ಸಮಸ್ಯೆ ಒಂದು ಪಿಡುಗಾಗಿ ಪರಿಣಮಿಸಿದೆ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರಿನಲ್ಲಿ ನೆಟ್ ವರ್ಕ್ ಸಮಸ್ಯೆಯಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಕರೆ ಮಾಡಲು ಕೂಡ ನೆಟ್ ವರ್ಕ್ ಸ...