ಮಂಗಳೂರು: ಮುಸ್ಲಿಮ್ ವರನೊಬ್ಬ ಕೊರಗಜ್ಜನ ವೇಷ ಧರಿಸಿದ ವಿಚಾರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರೀ ಚರ್ಚೆಗೊಳಗಾಗುತ್ತಿವೆ. ಈ ಘಟನೆಯನ್ನು ಸ್ವತಃ ಮುಸ್ಲಿಮ್ ಸಂಘಟನೆಗಳು ಖಂಡಿಸಿ, ಯುವಕನಿಗೆ ಬುದ್ಧಿ ಹೇಳುವ ಕೆಲಸ ಮಾಡಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತ...