ಬಂಟ್ವಾಳ: ಬಂಟ್ವಾಳದ ಯುವತಿಯೊಬ್ಬಳ ಫೋಟೋವನ್ನು ಯೂಟ್ಯೂಬ್ ಚಾನೆಲ್ ಮೂಲಕ ದುರ್ಬಳಕೆ ಮಾಡಿರುವ ಪ್ರಕರಣದ ಸಂಬಂಧ ಶಿವಮೊಗ್ಗ ಮೂಲದ ದಂಪತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮತ್ತು ಅನುಷಾ ಬಂಧಿತ ಆರೋಪಿಗಳು. ಬಂಟ್ವಾಳದ ಯುವತಿಯ ಫೋಟೋ ದುರ್ಬಳಕೆ ಮಾಡಿಕೊಂಡಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ...
ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರದ ಕಚೇರಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಫಾರೂಕ್ ಯುವತಿಗೆ ವಾಟ್ಸ...
ಬಂಟ್ವಾಳ: ಅನಾರೋಗ್ಯಕ್ಕೊಳಗಾದ ತಾಯಿಯನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಯುತ್ತಿದ್ದಂತೆಯೇ ಮಗ, ತಾಯಿಗಿಂತಲೂ ಮೊದಲು ನಾನೇ ಹೋಗುತ್ತೇನೆ ಎಂದು ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಅನಂತಾಡಿ ಪಂತಡ್ಕ ನಿವಾಸಿ ನೀರಜ್(30) ಆತ್ಮಹತ್ಯೆಗೆ...