ಇತ್ತೀಚಿನ ದಿನಗಳಲ್ಲಿ ಕಳವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ ಸಿಇಐಆರ್ ಪೋರ್ಟಲ್ ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಗಳನ್...