ಸಿನಿಡೆಸ್ಕ್: ಡಾಲಿ ಧನಂಜಯ್ ಅಂದ್ರೆ, ಸಿನಿಪ್ರಿಯರಿಗೆ ಯಾವಾಗಲೂ ಅಚ್ಚುಮೆಚ್ಚು. ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ಟಾಲಿವುಡ್ ನಲ್ಲಿಯೂ ಮಿಂಚುತ್ತಿರುವ ಡಾಲಿಗೆ ಅಪಾರ ಪ್ರಮಾಣದ ಯುವ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಪುಷ್ಪ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಡಾಲಿ ತಮ್ಮ ಪ್ರಬುದ್ಧ ಅಭಿನಯದ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ...