ಚಿಕ್ಕಮಗಳೂರು: ದಲಿತ ಸಿಎಂ ಕೂಗು ಮತ್ತಷ್ಟು ಜೋರಾಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹ ಕೇಳಿ ಬಂದಿದೆ. 70 ವರ್ಷಗಳಿಂದ ಕಾಂಗ್ರೆಸ್ ದಲಿತರಿಗೆ ಸಿಎಂ ಸ್ಥಾನ ನೀಡಿಲ್ಲ, ಈ ಬಾರಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ನಲ್ಲಿ...