ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು ಎಪ್ರಿಲ್ ತಿಂಗಳನ್ನು ‘ದಲಿತ ಇತಿಹಾಸ ತಿಂಗಳು’(Dalit History Month) ಎಂದು ಗುರುತಿಸಿ, ಘೋಷಿಸುವ ಮೂಲಕ ನ್ಯೂ ಡೆಮಾಕ್ರಟಿಕ್ ಪಾರ್ಟಿ ನೇತೃತ್ವದ (NDP) ಕೆನಡಾದ ಬ್ರಿಟಿಷ್ ಕೊಲಂಬಿಯಾ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಎಪ್ರಿ...