ರಾಜಸ್ಥಾನ: ಜಾಲೋರ್ ನಲ್ಲಿ ಶಿಕ್ಷಕನೋರ್ವ ನೀರಿನ ಕೊಡ ಮುಟ್ಟಿದ ದಲಿತ ಬಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ನಡೆಸಿದ ಘಟನೆ ಮಾಸುವ ಮೊದಲೇ ರಾಜಸ್ಥಾನದಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದ್ದು, ದಲಿತ ಶಿಕ್ಷಕಿಯೊಬ್ಬರನ್ನು ಸಜೀವ ದಹಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೈಪುರ ಮೂಲದ 35 ವರ್ಷ ವಯಸ...