ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ಇಂದು ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ದಲಿತ ಕುಟುಂಬ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿ ಉಪಹಾರ ಸೇವಿಸಿ, ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಕರ್ನಾಟಕ ಸಂಕಲ್ಪ ಯಾತ್ರೆ ಹಿನ್ನೆಲೆಯಲ್ಲಿ ಈ ಭೇಟಿಗೆ ಹೆಚ್ಚಿನ ಪ್ರಚಾರಗಳೂ ಲಭಿಸಿದೆ. ಆದರೆ, ಊಟ ಮಾಡಲು, ತಿಂ...