ಅಹ್ಮದಾಬಾದ್: ಗುಜರಾತ್ ನ ಗಾಂಧಿನಗರ ಜಿಲ್ಲೆಯ ಪಾರ್ಸಾ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ದಲಿತ ವರ, ಕುದುರೆ ಸವಾರಿ ಮಾಡುವುದನ್ನು ನಿಲ್ಲಿಸಿದ್ದ ಒಂಬತ್ತು ಆರೋಪಿಗಳಿಗೆ ಇಲ್ಲಿನ ಸೆಷೆನ್ಸ್ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. 2018ರಲ್ಲಿ ಈ ಘಟನೆ ನಡೆದಿದ್ದು, ದರ್ಬಾರ್ ಸಮುದಾಯಕ್ಕೆ ಸೇರಿದ ಆರೋಪಿಗಳು, ಮದು...