ಕರ್ನಾಟಕ ರಾಜ್ಯ ಮಟ್ಟದಲ್ಲಿ ಪ್ರಮುಖ 12 ದಲಿತ ಸಂಘರ್ಷ ಸಮಿತಿಗಳು ಒಂದುಗೂಡಿ ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಸಮಿತಿ ರಚನೆಗೊಂಡು, ಅವರ ನಿರ್ದೇಶನದ ಮೇರೆಗೆ ಉಡುಪಿ ಜಿಲ್ಲೆಯಲ್ಲಿಯೂ ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿಯನ್ನು ರಚಿಸಲಾಯಿತು. ಹೆಚ್ಚಿನ ಎಲ್ಲಾ ದಲಿತ ಸಂಘಟನೆಗಳ ನಾಯಕರು ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಸೇರ...
ಬೀದರ್: 2013-14 ನೇ ಸಾಲಿನಿಂದ ಸತತವಾಗಿ ಅನಧಿಕೃತ ಶಾಲೆಗಳ ಹಾವಳಿ ಹೆಚ್ಚಾಗಿದ್ದು ಈ ಎಲ್ಲ ಅನಧಿಕೃತ ಶಾಲೆಗಳ ವಿರುದ್ಧ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಜಿಲ್ಲೆಯ ಶಿಕ್ಷಣ ಇಲಾಖೆಯಲ್ಲಿ 2013-14 ...