ವಿಟ್ಲ: ಡಾ.ಬಿ.ಆರ್.ಅಂಬೇಡ್ಕರ್ ರವರ ಪರಿನಿಬ್ಬಾಣದ ಅಂಗವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬವೊಂದಕ್ಕೆ ದಲಿತ್ ಸೇವಾ ಸಮಿತಿ ವತಿಯಿಂದ ನೆರವು ನೀಡಲಾಯಿತು. ವಿಟ್ಲ ಕಸಬ ಗ್ರಾಮದ ಬಡ ಕುಟುಂಬದವರಾದ ತುಕ್ರ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸಾ ವೆಚ್ಚಕ್ಕೆ 3 ಸಾವಿರ ರೂಪಾಯಿ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ದಲಿ...
ಪುತ್ತೂರು: ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ ) ವಿಟ್ಲ ವತಿಯಿಂದ ವಿಟ್ಲ ಮತ್ತು ಪುತ್ತೂರಿನ ಅಂಬೇಡ್ಕರ್ ಭವನಕ್ಕೆ ಮಂಜೂರಾದ ಜಮೀನಿನಲ್ಲಿ ಕೂಡಲೇ ಸಂಸ್ಥಾಪನೆ ನೆರವೇರಿಸಿ ಭವನ ನಿರ್ಮಿಸುವಂತೆ ಹಾಗೂ ಈ ಎರಡು ಭವನಗಳಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಒತ್ತಾಯಿಸಿ ದಲಿತ್ ಸೇವಾ ಸಮಿತಿ ವಿಟ್ಲ ಕಚೇರಿಯಿಂದ ಪುತ್ತೂರು ಶಾಸಕರ ಸಂಜೀವ ಮಠಂ...
ಪುತ್ತೂರು: ವಿಟ್ಲ ಹಾಗೂ ಪುತ್ತೂರಿನಲ್ಲಿ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡುವಂತೆ ಒತ್ತಾಯಿಸಿ ದಲಿತ್ ಸೇವಾ ಸಮಿತಿ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ಕಚೇರಿಯವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಯು .ವಿಟ್ಲ, ವಿಟ್ಲದಲ್ಲಿ ಅ...
ವಿಟ್ಲ: ವಿಟ್ಲ ಪಂಚಾಯತ್ ಗೆ ಬಂದಿದ್ದ ದಲಿತ ಯುವತಿ ಮಾನಭಂಗಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿರುವ ಆರೋಪಿ ಉಸ್ಮಾನ್ (57)ನನ್ನು ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸ್ಥಾಪಕಧ್ಯಕ್ಷರಾದ ಸೇಸಪ್ಪ ಬೆದ್ರಕಾಡು ನೇತೃತ್ವದಲ್ಲಿ ಪುಣಚ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ...
ವಿಟ್ಲ: ದಲಿತ್ ಸೇವಾ ಸಮಿತಿಯ ಕರೋಪಾಡಿ ಗ್ರಾಮ ಶಾಖೆಯನ್ನು ಇತ್ತೀಚಿಗೆ ಪೆರ್ನೆ ಮುಗೇರು ಸಮುದಾಯ ಭವನ ದಲ್ಲಿ ರಚಿಸಲಾಯಿತು. ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಹಾಗೂ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ ಅವರ ನೇತೃತ್ವದಲ್ಲಿ ಶಾಖೆಯ ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಾಧ...
ಪುತ್ತೂರು: ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ (ರಿ)ವಿಟ್ಲ ಹಾಗೂ ತಾಲೂಕು ಶಾಖೆ ಪುತ್ತೂರು ಮತ್ತು ಕಡಬ ಇದರ ವತಿಯಿಂದ ಭಾನುವಾರ ಪ್ರವೀಣ್ ನೆಟ್ಟಾರ್ ಬೆಳ್ಳಾರೆ ಮತ್ತು ಮಸೂದ್ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಾಯಿತು. ಮಸೂದ್ ಮನೆಗೆ ಭೇಟಿ ಸಂಘಟನೆಯ ಸ್ಥಾಪಕಧ್ಯಕ್ಷರಾದ ಬಿ. ಕೆ. ಸೇಸಪ್ಪ ಬೆದ್ರಕಾಡು ನೇತೃತ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯು ಇತ್ತೀಚೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಯು.ವಿಟ್ಲ ಇವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಅಗಲಿದ ದಲಿತ ಚಳುವಳಿಯ ನೇತಾರ ಪಿ.ಡೀಕಯ್ಯರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮಾಸಿಕ ಸಭೆಯ ವೇದಿಕ...