ಬಂಟ್ವಾಳ: ಮನೆಯೊಂದಕ್ಕೆ ಸೋಮವಾರ ರಾತ್ರಿ ಸಿಡಿಲು ಬಡಿದು ಮನೆ ಛಾವಣಿ ವಿದ್ಯುತ್ ಪರಿಕಾರಗಳು ಹನಿಯಾಗಿರುವ ಘಟನೆ ತಾಲೂಕಿನ ವಿಟ್ಲ ಕಸಬ ಗ್ರಾಮದ ಅರಮನೆ ಬಳಿ ನಡೆದಿದೆ. ವೆಂಕಪ್ಪ ನಲಿಕೆ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಮನೆಯ ಗೋಡೆ ಬಿರುಕು ಬಿಟ್ಟು ವಿದ್ಯುತ್ ಪರಿಕಾರಗಳು ಹಾನಿಗೊಳಗಾಗಿವೆ. ಘಟನೆ ವೇಳೆ ಮನೆಯಲ್ಲಿ ವೆಂಕ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.) ವಿಟ್ಲ ಇದರ ಬಂಟ್ವಾಳ ತಾಲೂಕಿನ ಶಂಭೂರು ಮತ್ತು ನರಿಕೊಂಬು ಗ್ರಾಮ ಶಾಖೆಯನ್ನು ಗುರುವಾರ ಸಂಜೆ ರಚಿಸಲಾಯಿತು. ಅಧ್ಯಕ್ಷರಾಗಿ ಚಂದ್ರಹಾಸ ಕೆರೆಕೋಡಿ, ಉಪಾಧ್ಯಕ್ಷರಾಗಿ ಶ್ರೀಧರ ಕುಂದಾಯಗೋಳಿ, ಪ್ರಧಾನ ಕಾರ್ಯದರ್ಶಿಯಾಗಿ ಮೋನಪ್ಪ ನಿನ್ನಿಪಡ್ಪು, ಗೌರವಧ್ಯಕ್ಷರಾಗಿ ಎಂ. ಶಿವಪ್ಪ ...
ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಆಶ್ರಯದಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಅನಾರೋಗ್ಯಕ್ಕೆ ಒಳಗಾದ ನಾಲ್ವರಿಗೆ ಧನ ಸಹಾಯ ನೀಡುವ ಸಹಾಯಾರ್ಥ ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(SC, ST)ದವರಿಗಾಗಿ ಆಹ್ವಾನಿತ 32 ತಂಡಗಳ ಪುರುಷರ 11 ಜನರ ಫುಲ್ ಗ್ರೌಂಡ್ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ " ಜ...
ಬಂಟ್ವಾಳ: ತಾಲೂಕಿನ ಸಜೀಪಪಡು ಗ್ರಾಮದ ಮಿತ್ತಮಜಲು ಎಂಬಲ್ಲಿಯ ಬಡ ಆದಿ ದ್ರಾವಿಡ ಕುಟುಂಬದ ಬಾಬು ಎಂಬವರು ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತರು ಕಡು ಬಡವರಾಗಿದ್ದು, ಇವರ ಮೃತದೇಹವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು, PDO ಮಾಯಾ, ಉಪಾಧ್ಯಕ್ಷ ಸಿದ್ದೀಕ್ ಕೊಳಕೆ, ಶೈಲೇಶ್ ಪೂಜಾರಿ, ಪೌಜಿಯ ಆಶಾ ಕಾರ್ಯಕರ್ತೆ, ...